ಮುಖಪುಟಸುದ್ದಿರಾಜಕೀಯಅಂಕಣಮನರಂಜನೆಸಿನೆಮಾ-ಕ್ರೀಡೆಲೈಫ್ ಸ್ಟೈಲ್ಕ್ರೀಡೆ
Advertisement

Mangaluru: ಅಡ್ಯಾರ್‌ ಬೊಂಡ ಫ್ಯಾಕ್ಟರಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಪ್ರಯೋಗಾಲಯ ಪರೀಕ್ಷಾ ವರದಿ ಬಹಿರಂಗ

Mangalore: ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಯೋಗಾಲಾಯ ಪರೀಕ್ಷಾ ವರದಿ ಆರೋಗ್ಯ ಇಲಾಖೆಯ ಕೈ ಸೇರಿದೆ. 
01:40 PM Apr 30, 2024 IST | ಸುದರ್ಶನ್
UpdateAt: 01:43 PM Apr 30, 2024 IST
Advertisement

Mangaluru: ನಗರದ ಹೊರ ವಲಯದ ಬೊಂಡ ಫ್ಯಾಕ್ಟರಿಯಲ್ಲಿ ಎ.9 ರಂದು ಎಳನೀರು ಕುಡಿದವರಲ್ಲಿ ವಾಂತಿ, ಬೇಧಿಯಿಂದ ಅಸ್ವಸ್ಥಗೊಂಡಿರುವ ಘಟನೆಯೊಂದು ನಡೆದಿತ್ತು. ಇದೀಗ  ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಯೋಗಾಲಾಯ ಪರೀಕ್ಷಾ ವರದಿ ಆರೋಗ್ಯ ಇಲಾಖೆಯ ಕೈ ಸೇರಿದೆ.

Advertisement

ಇದನ್ನೂ ಓದಿ:  Mrunal Thakur: ಅಂತಹ ದೃಶ್ಯಗಳಲ್ಲಿ ನಾನು ಯಾವುದೇ ಕಾರಣಕ್ಕೂ ನಟಿಸುವುದಿಲ್ಲ : ಮೃಣಾಲ್ ಠಾಕೂರ್

ಅಸ್ವಸ್ಥಗೊಂಡವರ ಮಲ ಮತ್ತು ರಕ್ತದ ಮಾದರಿ ಸಂಗ್ರಹ ಮಾಡಿ, ಪರೀಕ್ಷೆಗೆ ಕಳುಹಿಸಲಾಗಿತ್ತು. ಈ ವರದಿ ಪ್ರಕಾರ ಕೆಲವರ ದೇಹದಲ್ಲಿ ಇಕೊಲೈ ಬ್ಯಾಕ್ಟೀರಿಯಾ ಇರುವುದು ಪತ್ತೆಯಾಗಿದೆ. ಮನುಷ್ಯನ ಕರುಳಿನಲ್ಲಿ ಈ ಬ್ಯಾಕ್ಟೀರಿಯಾ ಇರುತ್ತದೆ. ಆದರೆ ಅವುಗಳ ಪ್ರಮಾಣ ಹೆಚ್ಚಾದರೆ ಮನುಷ್ಯನಲ್ಲಿ ಆರೋಗ್ಯ ಸಮಸ್ಯೆ ಬರುತ್ತದೆ ಎಂದು ಆರೋಗ್ಯಾಧಿಕಾರಿ ಡಾ.ತಿಮ್ಮಯ್ಯ ತಿಳಿಸಿದ್ದಾರೆ.

Advertisement

ಇದನ್ನೂ ಓದಿ:  Assaduddin Owaisi: ಭಾರತದ ಮುಸ್ಲಿಮರು ಅತಿ ಹೆಚ್ಚು ಕಾಂಡೋಮ್ ಬಳಸುತ್ತಾರೆ : ಮೋದಿ ಟೀಕೆಗೆ ಅಸಾದುದ್ದೀನ್ ಓವೈಸಿ ತಿರುಗೇಟು

ಕಾರ್‌ಸ್ಟ್ರೀಟ್‌ ಮತ್ತು ಕದ್ರಿಯಲ್ಲಿರುವ ಎಳನೀರು ಮಳಿಗೆ, ಅಡ್ಯಾರಿನಲ್ಲಿರುವ ಎಳನೀರು ಕುಡಿದು 138 ಮಂದಿ ತೀವ್ರ ಅಸ್ವಸ್ಥಗೊಂಡಿದ್ದು, ಅನಂತರ ಫ್ಯಾಕ್ಟರಿಯನ್ನು ಬಂದ್‌ ಮಾಡಲಾಗಿದೆ.

Advertisement
Advertisement