For the best experience, open
https://m.hosakannada.com
on your mobile browser.
Advertisement

Mangaluru: ಬಿಜೆಪಿ ವತಿಯಿಂದ ಬಿಜೆಪಿ ಕಾರ್ಯಕರ್ತ ದಿ.ಪ್ರವೀಣ್‌ ನೆಟ್ಟಾರು ಕುಟುಂಬಕ್ಕೆ ಗೌರವ

Mangaluru: ಬಿಜೆಪಿ ಕಾರ್ಯಕರ್ತ ದಿ.ಪ್ರವೀಣ್‌ ನೆಟ್ಟಾರು ಅವರ ತಾಯಿಗೆ ಪ್ರಧಾನಿ ಮೋದಿಯವರನ್ನು ಭೇಟಿಯಾಗುವ ಅವಕಾಶವನ್ನು ಕಲ್ಪಿಸಲಾಗಿತ್ತು. 
11:36 AM Apr 16, 2024 IST | ಸುದರ್ಶನ್
UpdateAt: 11:36 AM Apr 16, 2024 IST
mangaluru  ಬಿಜೆಪಿ ವತಿಯಿಂದ ಬಿಜೆಪಿ ಕಾರ್ಯಕರ್ತ ದಿ ಪ್ರವೀಣ್‌ ನೆಟ್ಟಾರು ಕುಟುಂಬಕ್ಕೆ ಗೌರವ
Advertisement

Mangaluru: ಬಿಜೆಪಿ ಕಾರ್ಯಕರ್ತ ದಿ.ಪ್ರವೀಣ್‌ ನೆಟ್ಟಾರು ಅವರ ತಾಯಿಗೆ ಪ್ರಧಾನಿ ಮೋದಿಯವರನ್ನು ಭೇಟಿಯಾಗುವ ಅವಕಾಶವನ್ನು ಕಲ್ಪಿಸಲಾಗಿತ್ತು.

Advertisement

ಭಾನುವಾರ ನಡೆದ ಪ್ರಧಾನಿ ಮೋದಿ ಅವರ ರೋಡ್‌ ಶೋ ಕಾರ್ಯಕ್ರಮಕ್ಕೆ ಪ್ರಧಾನಿ ಆಗಮನಿಸುವ ಸಂದರ್ಭದಲ್ಲಿ ಏರ್ಪೋಟ್‌ನಲ್ಲಿ ಮೋದಿ ಅವರನ್ನು ಸ್ವಾಗತಿಸುವ ಸಾಲಿನಲ್ಲಿ ಪ್ರವೀಣ್‌ ನೆಟ್ಟಾರು ಅವರ ತಾಯಿ ಕೂಡಾ ಇದ್ದರು.

ಪ್ರವೀಣ್‌ ನೆಟ್ಟಾರು ಅವರ ತಾಯಿಗೆ ವಿಶೇಷ ಗೌರವಾರ್ಥವಾಗಿ ಮೋದಿಯವರಿಗೆ ಬಿಜೆಪಿ ವತಿಯಿಂದ ಸ್ವಾಗತ ಕೋರಲು ಅವಕಾಶ ನೀಡಲಾಗಿತ್ತು.

Advertisement

Advertisement
Advertisement
Advertisement