ಮುಖಪುಟಸುದ್ದಿರಾಜಕೀಯಅಂಕಣಮನರಂಜನೆಸಿನೆಮಾ-ಕ್ರೀಡೆಲೈಫ್ ಸ್ಟೈಲ್ಕ್ರೀಡೆ
Advertisement

Mangaluru: ಮೇ 21 ಮತ್ತು 22 ರಂದು ಕರಾವಳಿಯಲ್ಲಿ ಭಾರೀ ಮಳೆ ಸಾಧ್ಯತೆ : ಆರೆಂಜ್ ಅಲರ್ಟ್ ಘೋಷಣೆ

Mangaluru: ಮೇ 21 ಮತ್ತು 22 ರಂದು ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
03:01 PM May 20, 2024 IST | Praveen Chennavara
UpdateAt: 03:03 PM May 20, 2024 IST
Advertisement

Mangaluru: ಪೂರ್ವ ಮುಂಗಾರು ಮಳೆ ಬಿರುಸು ಪಡೆಯುವ ನಿರೀಕ್ಷೆ ಇದೆ. ಮೇ 21 ಮತ್ತು 22 ರಂದು ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

Advertisement

ಇದನ್ನೂ ಓದಿ: Tulsi Root: ತುಳಸಿ ಬೇರನ್ನು ಈ ರೀತಿ ಬಳಸಿದರೆ ಅದೃಷ್ಟ ನಿಮ್ಮ ಪಾಲಾಗುವುದು ಖಂಡಿತಾ!

ಈ ಹಿನ್ನೆಲೆಯಲ್ಲಿ ದ.ಕ. ಹಾಗೂ ಉಡುಪಿ ಜಿಲ್ಲೆಯಲ್ಲಿ ‘ಆರೆಂಜ್ ಅಲರ್ಟ್’ ಘೋಷಿಸಲಾಗಿದೆ.

Advertisement

ಇದನ್ನೂ ಓದಿ: CET Result: ದ್ವಿತೀಯ ಪಿಯುಸಿ 2ನೇ ಪರೀಕ್ಷೆ ಫಲಿತಾಂಶದ ನಂತರ ಸಿಇಟಿ ಫಲಿತಾಂಶ ಪ್ರಕಟ

ಈ ವೇಳೆ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಆರೆಂಜ್ ಅಲರ್ಟ್ ದಿನಗಳಲ್ಲಿ ಕರಾವಳಿಯಲ್ಲಿ 115.6 ಮಿ.ಮೀ. ನಿಂದ 204.4ಮಿ.ಮೀ. ವರೆಗೆ ಮಳೆಯಾಗುವ ನಿರೀಕ್ಷೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

Related News

Advertisement
Advertisement