Mangaluru: ಪುತ್ತೂರು: ರಿಕ್ಷಾ ತೊಳೆಯುತ್ತಿದ್ದಾಗ ವಿದ್ಯುತ್ ತಂತಿ ತಗುಲಿ ಇಬ್ಬರ ಸಾವು
Mangalore: ವಿದ್ಯುತ್ ತಂತಿ ಕಡಿದು ಬಿದ್ದ ಕಾರಣ ಇಬ್ಬರು ಆಟೋ ಚಾಲಕರು ಸಾವನ್ನಪ್ಪಿದ ದಾರು ಘಟನೆ ನಡೆದಿದೆ.
10:39 AM Jun 27, 2024 IST | ಸುದರ್ಶನ್
UpdateAt: 12:40 PM Jun 27, 2024 IST
Advertisement
Mangalore: ವಿದ್ಯುತ್ ತಂತಿ ಕಡಿದು ಬಿದ್ದ ಕಾರಣ ಇಬ್ಬರು ಆಟೋ ಚಾಲಕರು ಸಾವನ್ನಪ್ಪಿದ ದಾರುಣ ಘಟನೆಯೊಂದು ಮಂಗಳೂರಿನ ರೊಸಾರೊಯೊ ಶಾಲಾ ಹಿಂಭಾಗದಲ್ಲಿ ನಡೆದಿದೆ.
Advertisement
Viral Video: ರೀಲ್ಸ್ ಮಾಡುತ್ತಿದ್ದಾಗಲೇ ಹುಡುಗಿಗೆ ಬಡಿದ ಸಿಡಿಲು – ಬೆಚ್ಚಿಬೀಳಿಸುತ್ತೆ ವಿಡಿಯೋ !!
ಉಪ್ಪಿನಂಗಡಿ ನಿವಾಸಿ ದೇವರಾಜ್ ಗೌಡ, ಹಾಸನ ಮೂಲದ ರಾಜು ಪಾಲ್ಯ ಮೃತ ವ್ಯಕ್ತಿಗಳು.
Advertisement
ತುಕ್ಕು ಹಿಡಿದ ವಿದ್ಯುತ್ ತಂತಿ ತುಂಡಾಗಿ ಆಟೋ ಚಾಲಕನ ಮೇಲೆ ಬಿದ್ದಿದ್ದು, ಆತನನ್ನು ರಕ್ಷಿಸಲು ಹೋದ ಇನ್ನೊಬ್ಬ ಆಟೋ ಚಾಲಕ ಕೂಡ ವಿದ್ಯುತ್ ಸ್ಪರ್ಶಿಸಿ ಮೃತ ಹೊಂದಿರುವುದಾಗಿ ವರದಿಯಾಗಿದೆ.
ಘಟನಾ ಸ್ಥಳಕ್ಕೆ ಮೆಸ್ಕಾಂ ಹಾಗೂ ಮನಪ ಅಧಿಕಾರಿಗಳು ಆಗಮಿಸಿದ್ದು ಪರಿಶೀಲನೆ ನಡೆಸಿದ್ದಾರೆ.
Advertisement