ಮುಖಪುಟಸುದ್ದಿರಾಜಕೀಯಅಂಕಣಮನರಂಜನೆಸಿನೆಮಾ-ಕ್ರೀಡೆಲೈಫ್ ಸ್ಟೈಲ್ಕ್ರೀಡೆ
Advertisement

Masala Panipuri: ಮಸಾಲ-ಪಾನಿಪೂರಿ ಶೀಘ್ರದಲ್ಲೇ ನಿಷೇಧ? ಕೆಮಿಕಲ್‌ ಸಾಸ್‌ ಬಳಕೆ ಮಕ್ಕಳಿಗೆ ಹಾನಿಕಾರಕ

Masala Panipuri: ಮಸಾಲಾ ತಿಂಡಿಗಳಲ್ಲಿ ಬಳಸುವ ಕೆಮಿಕಲ್‌ ಸಾಸ್‌ ಮಕ್ಕಳ ಜೀರ್ಣಾಂಗದ ಮೇಲೆ ಪರಿಣಾಮ ಬೀರಿ, ಹೈಪರ್‌ ಆಕ್ವಿವ್‌ನೆಸ್‌ಗೆ ಕಾರಣವಾಗುತ್ತಿದೆ ಎಂಬ ಅಂಶ ಗೊತ್ತಾಗಿದೆ.
09:23 AM Jun 25, 2024 IST | Mahendra
UpdateAt: 09:23 AM Jun 25, 2024 IST
Image Credit: DNA India
Advertisement

Masala Panipuri: ಮಸಾಲಪೂರಿ ಹಾಗೂ ಪಾನಿಪೂರಿ ಮಾರಾಟವನ್ನು ರಾಜ್ಯಾದ್ಯಂತ ನಿಷೇಧ ಮಾಡಲಾಗುತ್ತದೆಯೇ? ಅಂತಹ ಒಂದು ಪ್ರಶ್ನೆ ಇದೀಗ ಎದ್ದಿದೆ. ಮುಂದಿನ 3 ದಿನಗಳಲ್ಲಿ ಈ ಕುರಿತು ನಿರ್ಧಾರ ಕೈಗೊಳ್ಳಲಾಗುತ್ತದೆಯೇ? ಈ ಮಸಾಲಾ ತಿಂಡಿಗಳ ಮೇಲೆ ಇದೆ ಈಗ ಆರೋಗ್ಯಾಧಿಕಾರಿಗಳ ಕಣ್ಣು.

Advertisement

Tulsi Plant: ಇವುಗಳನ್ನು ತುಳಸಿ ಗಿಡಕ್ಕೆ ಅರ್ಪಿಸಿ ಅದೃಷ್ಟವನ್ನು ನಿಮ್ಮದಾಗಿಸಿ!

Advertisement

ಮಸಾಲಾ ತಿಂಡಿಗಳಲ್ಲಿ ಬಳಸುವ ಕೆಮಿಕಲ್‌ ಸಾಸ್‌ ಮಕ್ಕಳ ಜೀರ್ಣಾಂಗದ ಮೇಲೆ ಪರಿಣಾಮ ಬೀರಿ, ಹೈಪರ್‌ ಆಕ್ವಿವ್‌ನೆಸ್‌ಗೆ ಕಾರಣವಾಗುತ್ತಿದೆ ಎಂಬ ಅಂಶ ಗೊತ್ತಾಗಿದೆ.

ಈಗಾಗಲೇ ರಾಜ್ಯದಲ್ಲಿ ಗೋಬಿ ಮಂಚೂರಿ, ಕಾಟನ್‌ ಕ್ಯಾಂಡಿಗಳಲ್ಲಿ ಬಳಕೆಯಾಗುವ ಆರೋಗ್ಯಕ್ಕೆ ಹಾನಿಕಾರಕಾ ಅಂಶ ಪತ್ತೆಯಾದ ಹಿನ್ನೆಲೆಯಲ್ಲಿ ಇವರೆಡರ ಮಾರಾಟವನ್ನು ನಿಷೇಧ ಮಾಡಲಾಗಿತ್ತು.

ಹಾಗೆನೇ ಜೂ.24 ವೆಜ್‌, ಫಿಶ್‌, ಚಿಕನ್‌ ಕಬಾಬ್‌ ನಲ್ಲಿ ಬಳಸುವ ಕೃತಕ ಬಣ್ಣ ಬೆರೆಸಿ ಮಾಡಿ ಸೇಲ್‌ ನಿರ್ಬಂಧ ಬೆನ್ನಲ್ಲೇ ಇದೀಗ ಅಸುರಕ್ಷಿತ ಪಾನಿಪೂರಿ ಹಾಗೂ ಮಸಾಲಪೂರಿ ನಿರ್ಬಂಧಕ್ಕೆ ಆಹಾರ ಸುರಕ್ಷೆ ಮತ್ತು ಗುಣಮಟ್ಟ ಇಲಾಖೆ ಸಿದ್ಧವಾಗಿದೆ.

Parliament: ಮೋದಿ ಪ್ರಮಾಣವಚನ ಸ್ವೀಕರಿಸುವಾಗ ರಾಹುಲ್ ಗಾಂಧಿ ಮಾಡಿದ್ದೇನು? ಕೈಯಲ್ಲಿ ತೋರಿಸಿದ್ದೇನು?

Advertisement
Advertisement