For the best experience, open
https://m.hosakannada.com
on your mobile browser.
Advertisement

2nd Puc Result: ಇಂದು ದ್ವಿತೀಯ ಪಿಯುಸಿ ಫಲಿತಾಂಶ - ಸುಳ್ಳು ಸುದ್ದಿ ಹಬ್ಬಿಸಿದ ಕಿಡಿಗೇಡಿಗಳು

09:31 AM Apr 03, 2024 IST | ಸುದರ್ಶನ್
UpdateAt: 09:35 AM Apr 03, 2024 IST
2nd puc result  ಇಂದು ದ್ವಿತೀಯ ಪಿಯುಸಿ ಫಲಿತಾಂಶ   ಸುಳ್ಳು ಸುದ್ದಿ ಹಬ್ಬಿಸಿದ ಕಿಡಿಗೇಡಿಗಳು

2nd Puc Result:  ದ್ವಿತೀಯ ಪರೀಕ್ಷಾ ಫಲಿತಾಂಶವನ್ನು ಪ್ರಕಟಿಸುವ ಕುರಿತು ಏ. 3 ರಂದು ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯ ನಿರ್ಣಯ ಮಂಡಳಿ ಪತ್ರಿಕಾಗೋಷ್ಠಿ ಆಯೋಜಿಸಿದೆ ಎಂಬ ಮಾಹಿತಿ ಸುಳ್ಳು ಎಂದು ಮಂಡಳಿಯ ಅಧ್ಯಕ್ಷೆ ಮಂಜುಶ್ರೀ ಸ್ಪಷ್ಟಪಡಿಸಿದ್ದಾರೆ.

Advertisement

ಇದನ್ನೂ ಓದಿ: Assault: ಆಘಾತಕಾರಿ ಕೃತ್ಯ; 11 ರ ಬಾಲಕನಿಂದ 4 ರ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ

ನಕಲಿ ಪತ್ರಿಕಾ ಹೇಳಿಕೆಯನ್ನು ಸೃಷ್ಟಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದು, ಗೊಂದಲ ಸೃಷ್ಟಿಸುವ ಕೆಲಸ ಮಾಡಿರುವುದಾಗಿಯೂ ಮಂಗಳಿ ಅಂತಹ ಯಾವುದೇ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿಲ್ಲ ಎಂದು ಹೇಳಿದ್ದಾರೆ.

Advertisement

ಇದನ್ನೂ ಓದಿ: Illicit Relationship: ಮುಸ್ಲಿಂ ಮಹಿಳೆ ಜೊತೆ ಅನೈತಿಕ ಸಂಬಂಧ ಆರೋಪ; ವ್ಯಕ್ತಿಗೆ ಹಲ್ಲೆ

ಉಳಿದ ಹಾಗೆ ಮೂಲಗಳ ಪ್ರಕಾರ ದ್ವಿತೀಯ ಪಿಯುಸಿ ಫಲಿತಾಂಶ ಎಪ್ರಿಲ್‌ ಎರಡನೇ ವಾರ ಅಂದರೆ ಎ.10 ರ ಆಸುಪಾಸಿನ ದಿನಾಂಕದಂದು ಪ್ರಕಟಗೊಳ್ಳಬಹುದು ಎಂದು ಹೇಳಲಾಗಿದೆ.

Advertisement
Advertisement