ಮುಖಪುಟಸುದ್ದಿರಾಜಕೀಯಅಂಕಣಮನರಂಜನೆಸಿನೆಮಾ-ಕ್ರೀಡೆಲೈಫ್ ಸ್ಟೈಲ್ಕ್ರೀಡೆ
Advertisement

Marriage - Sindoor: ಹಣೆಗೆ ಕುಂಕುಮ ಇಡುವ ಕುರಿತು ಮಹತ್ವದ ಅಭಿಪ್ರಾಯ ತಿಳಿಸಿದ ಹೈಕೋರ್ಟ್ !!

02:50 PM Nov 23, 2023 IST | ಕಾವ್ಯ ವಾಣಿ
UpdateAt: 02:52 PM Nov 23, 2023 IST
Image source: Times of india
Advertisement

Marriage - Sindoor: ಮದುವೆಗೆ ಸಂಬಂಧಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಪಾಟ್ನಾ ಹೈಕೋರ್ಟ್ ಮಹತ್ವದ ತೀರ್ಪು ಒಂದನ್ನು ನೀಡಿದೆ. ಮದುವೆಗೆ ಬೇಕಾದ ವಿಧಿ ವಿಧಾನಗಳಿವೆಯೋ ಅವೆಲ್ಲವನ್ನೂ ಅನುಸರಿಸಬೇಕು, ಒತ್ತಾಯ ಮಾಡಿ ಹಣೆಗೆ ಸಿಂಧೂರ ಇಟ್ಟಾಗ ಅದು ಮದುವೆಯಾಗಲು (Marriage - Sindoor) ಹೇಗೆ ಸಾಧ್ಯ , ಹೀಗಾದರೆ ಅದನ್ನು ಮಾನ್ಯವೆಂದು ಪರಿಗಣಿಸುವುದಿಲ್ಲ ಎಂದು ಪಾಟ್ನಾ ಹೈಕೋರ್ಟ್​ ಹೇಳಿದೆ.

Advertisement

ಮುಖ್ಯವಾಗಿ ಹಿಂದೂ ಧರ್ಮದಲ್ಲಿ ಮದುವೆಗೆ ಅದರದ್ದೇ ಆದ ವ್ಯಾಖ್ಯಾನವಿದೆ, ರೂಢಿ, ಸಂಪ್ರದಾಯ, ವಿಧಿವಿಧಾನಗಳಿವೆ, ಆಚಾರಗಳು ಇವೆ. ಅಗ್ನಿ ಮುಂದೆ 7 ಸುತ್ತು ಪ್ರದಕ್ಷಿಣೆ ಹಾಕಬೇಕು, ಸಪ್ತಪದಿ ತುಳಿಯಬೇಕು, ಕನ್ಯಾದಾನ ಮಾಡಬೇಕು, ತಾಳಿ ಶಾಸ್ತ್ರ ಮಾಡಬೇಕು, ಹೀಗೆ ಹಲವಾರು ವಿಧಿಗಳಿವೆ ಅದ್ಯಾವುದನ್ನೂ ಮಾಡದೆ ನೇರ ಬಂದು ಹಣೆಗೆ ಸಿಂಧೂರವಿಟ್ಟರೆ ಅದು ಮದುವೆ ಹೇಗಾಗುತ್ತದೆ ಎಂದು ಕೋರ್ಟ್​ ಪ್ರಶ್ನೆ ಮಾಡಿದೆ.

ಸದ್ಯ ಈಗಾಗಲೇ ಬಲವಂತದ ಮದುವೆ ಪ್ರಕರಣದಲ್ಲಿ, ನವೆಂಬರ್ 10 ರಂದು ಪಾಟ್ನಾ ಹೈಕೋರ್ಟ್ ಈ ತೀರ್ಪು ನೀಡಿದ್ದು, 10 ವರ್ಷಗಳ ಹಿಂದೆ ಸೇನೆಯಲ್ಲಿ ನಿಯೋಜಿತರಾಗಿದ್ದ ಯೋಧ ರವಿಕಾಂತ್ ಅವರು ಬಲವಂತವಾಗಿ ಮದುವೆಯಾಗಿದ್ದರು. ಸಪ್ತಪದಿ ತುಳಿಯದೆ ಮದುವೆ ಮಾನ್ಯವಾಗುವುದಿಲ್ಲ ಎಂದು ನ್ಯಾಯಾಲಯ ಸ್ಪಷ್ಟವಾಗಿ ಹೇಳಿದೆ.

Advertisement

ಇದನ್ನೂ ಓದಿ: Hair Care: ಮನೆ ಎದುರಲ್ಲೇ ಸಿಗೋ ಈ ಎಲೆಗಳನ್ನು ಅರೆದು ಕೂದಲಿಗೆ ಹಚ್ಚಿ- ಬಿಳಿ ಕೂದಲು ಎರಡೇ ದಿನಕ್ಕೆ ಕಪ್ಪಾಗೋ ಚಮತ್ಕಾರ ನೋಡಿ

 

Related News

Advertisement
Advertisement