For the best experience, open
https://m.hosakannada.com
on your mobile browser.
Advertisement

Nejaru Case: ನೇಜಾರಿನಲ್ಲಿ ಒಂದೇ ಕುಟುಂಬದ ನಾಲ್ವರ ಕೊಲೆ ಪ್ರಕರಣ; ಆರೋಪಿ ನ್ಯಾಯಾಲಯಕ್ಕೆ ಹಾಜರಾಗಲು ನೋಟಿಸ್‌

11:46 AM Mar 01, 2024 IST | ಹೊಸ ಕನ್ನಡ
UpdateAt: 11:51 AM Mar 01, 2024 IST
nejaru case  ನೇಜಾರಿನಲ್ಲಿ ಒಂದೇ ಕುಟುಂಬದ ನಾಲ್ವರ ಕೊಲೆ ಪ್ರಕರಣ  ಆರೋಪಿ ನ್ಯಾಯಾಲಯಕ್ಕೆ ಹಾಜರಾಗಲು ನೋಟಿಸ್‌
Advertisement

Udupi: ನೇಜಾರಿನಲ್ಲಿ ನಡೆದ ಒಂದೇ ಮನೆಯ ನಾಲ್ವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪ್ರವೀಣ್‌ ಚೌಗುಲೆಯನ್ನು ಮಾ.7ರಂದು ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ಉಡುಪಿ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನೋಟಿಸ್‌ ಜಾರಿ ಮಾಡಿದೆ.

Advertisement

ಇದನ್ನೂ ಓದಿ: Dakshina Kannada: ಲವ್‌ ಜಿಹಾದ್‌ ಪ್ರಕರಣ; ಚೈತ್ರಾಗೆ ಬೆಂಗಳೂರಿನಲ್ಲಿ ಹುಡುಕಾಟ ತನಿಖೆ ಚುರುಕು

ದೋಷಾರೋಪ ವಾಚಿಸುವ ಪ್ರಕ್ರಿಯೆಗೆ ಪೂರ್ವಭಾವಿ ವಿಚಾರಣೆಗಾಗಿ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸುವಂತೆ ನ್ಯಾಯಾಲಯ ಬೆಂಗಳೂರು ಪರಪ್ಪನ ಅಗ್ರಹಾರ ಜೈಲಾಧಿಕಾರಿಗಳಿಗೆ ನೋಟಿಸ್‌ ಜಾರಿ ಮಾಡಿದೆ ಎಂದು ಮಾಧ್ಯಮವೊಂದು ವರದಿ ಮಾಡಿದೆ. ಆರೋಪಿಯನ್ನು ಆ ದಿನ ನ್ಯಾಯಾಲಯಕ್ಕೆ ಹಾಜರುಪಡಿಸುವ ಎಲ್ಲಾ ಸಾಧ್ಯತೆ ಇದೆ ಎಂದು ವರದಿಯಾಗಿದೆ.

Advertisement

Advertisement
Advertisement
Advertisement