For the best experience, open
https://m.hosakannada.com
on your mobile browser.
Advertisement

Ayodhya District: ಅಯೋಧ್ಯೆಯಲ್ಲಿ ರಾಮಮಂದಿರ ಬೆನ್ನಲ್ಲೇ ಮಸೀದಿ ನಿರ್ಮಾಣ ಯೋಜನೆ!!

01:18 PM Jan 22, 2024 IST | ಅಶ್ವಿನಿ ಹೆಬ್ಬಾರ್
UpdateAt: 01:34 PM Jan 22, 2024 IST
ayodhya district  ಅಯೋಧ್ಯೆಯಲ್ಲಿ ರಾಮಮಂದಿರ ಬೆನ್ನಲ್ಲೇ ಮಸೀದಿ ನಿರ್ಮಾಣ ಯೋಜನೆ
Advertisement

Ayodhya District: ಅಯೋಧ್ಯೆಯಲ್ಲಿ (Ayodhya District) ರಾಮ ಮಂದಿರ ಉದ್ಘಾಟನೆಯ ಬೆನ್ನಲ್ಲೇ ಅಲ್ಪಸಂಖ್ಯಾತ ಮುಸ್ಲಿಂ ಸಮುದಾಯ ಈ ವರ್ಷದ ಕೊನೆಯಲ್ಲಿ ಅದೇ ನಗರದಲ್ಲಿ ಹೊಸ ಮಸೀದಿ ನಿರ್ಮಾಣವನ್ನು ಪ್ರಾರಂಭ ಮಾಡಲು ಯೋಜನೆ ಹಾಕಿಕೊಂಡಿದೆ ಎನ್ನಲಾಗಿದೆ.

Advertisement

ಇದನ್ನೂ ಓದಿ: Santan Rally ವೇಳೆ ಕಿಡಿಗೇಡಿಗಳಿಂದ ದಾಳಿ; ಧಾರ್ಮಿಕ ಧ್ವಜ ಹರಿದು ವಿಕೃತಿ!!

ರಾಮ ಮಂದಿರದಿಂದ ಸುಮಾರು 25 ಕಿ.ಮೀ ದೂರದಲ್ಲಿರುವ ಸ್ಥಳದಲ್ಲಿ ಮಸೀದಿ ನಿರ್ಮಾಣಕ್ಕೆ ಹಣವನ್ನು ಸಂಗ್ರಹಿಸಲು ಮತ್ತು ಕೆಲಸವನ್ನು ಪ್ರಾರಂಭಿಸಲು ಮುಸ್ಲಿಂ ಗುಂಪುಗಳು ಪ್ರಯತ್ನ ನಡೆಸುತ್ತಿದೆ. ಇಂಡೋ-ಇಸ್ಲಾಮಿಕ್ ಕಲ್ಚರಲ್ ಫೌಂಡೇಶನ್ (ಐಐಸಿಎಫ್) ಮಸೀದಿ ಯೋಜನೆಯ ಮೇಲ್ವಿಚಾರಣೆ ನಡೆಸುತ್ತಿದ್ದು, ಪವಿತ್ರ ರಂಜಾನ್ ತಿಂಗಳ ಬಳಿಕ ಮೇ ತಿಂಗಳಲ್ಲಿ ನಿರ್ಮಾಣ ಪ್ರಾರಂಭವಾಗಲಿದೆ ಎಂದು ರಾಯಿಟರ್ಸ್ ವರದಿ ತಿಳಿಸಿದೆ. ಮಸೀದಿ ಪೂರ್ಣಗೊಳ್ಳಲು ಮೂರರಿಂದ ನಾಲ್ಕು ವರ್ಷಗಳು ಬೇಕಾಗಬಹುದು ಎಂದು ಅಂದಾಜಿಸಲಾಗಿದೆ.

Advertisement

Advertisement
Advertisement
Advertisement