ಮುಖಪುಟಸುದ್ದಿರಾಜಕೀಯಅಂಕಣಮನರಂಜನೆಸಿನೆಮಾ-ಕ್ರೀಡೆಲೈಫ್ ಸ್ಟೈಲ್ಕ್ರೀಡೆ
Advertisement

Rameshwaram Cafe Blast: ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ; ತೀರ್ಥಹಳ್ಳಿಯ ಬಿಜೆಪಿ ಮುಖಂಡ ಎನ್‌ಐಎ ವಶಕ್ಕೆ

Rameshwaram Cafe Blast: ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ ಕುರಿತು ತೀರ್ಥಹಳ್ಳಿಯ ಬಿಜೆಪಿ ಮುಖಂಡನನ್ನು ಎನ್‌ಐಎ ವಶಕ್ಕೆ ತೆಗೆದುಕೊಂಡಿದೆ ಎಂದು ವರದಿಯಾಗಿದೆ. 
01:06 PM Apr 05, 2024 IST | ಸುದರ್ಶನ್
UpdateAt: 01:22 PM Apr 05, 2024 IST
Advertisement

Rameshwaram Cafe Blast: ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ ಕುರಿತು ತೀರ್ಥಹಳ್ಳಿಯ ಬಿಜೆಪಿ ಮುಖಂಡನನ್ನು ಎನ್‌ಐಎ ವಶಕ್ಕೆ ತೆಗೆದುಕೊಂಡಿದೆ ಎಂದು ವರದಿಯಾಗಿದೆ.

Advertisement

ಇದನ್ನೂ ಓದಿ: Yoga Class: ಜಪಾನ್ ವಿಧ್ಯಾರ್ಥಿಗಳಿಗೆ ಯೋಗ ತರಬೇತಿ ನೀಡಿದ ಉಜಿರೆಯ ಕಾಲೇಜು!

ಕಳೆದ 10 ದಿನದ ಹಿಂದೆ ಬೆಳ್ಳಂಬೆಳಗ್ಗೆ ಎನ್‌ಐಎ ಅಧಿಕಾರಿಗಳು ಹಲವು ಅಂಗಡಿಗಳ ಮೇಲೆ, ಮನೆಗಳ ಮೇಲೆ ದಾಳಿ ಮಾಡಿದ್ದರು. ಈ ಬೆನ್ನಲ್ಲೇ ಇದೀಗ ತೀರ್ಥಹಳ್ಳಿಯ ಬಿಜೆಪಿ ಮುಖಂಡನನ್ನು ಎನ್‌ಐಎ ವಶಕ್ಕೆ ಪಡೆಯಲಾಗಿದೆ ಎಂದು ತಿಳಿದು ಬಂದಿರುವ ಕುರಿತು ವರದಿಯಾಗಿದೆ.

Advertisement

ಇದನ್ನೂ ಓದಿ: Lok Sabha Election: ಪ್ರತಿ ಕುಟುಂಬಕ್ಕೆ ಒಂದು ಲಕ್ಷ ರೂ! ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ

ಮಾ.1 ರಂದು ಬೆಂಗಳೂರಿನ ವೈಟ್‌ಫೀಲ್ಡ್‌ ಪ್ರದೇಶದಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ ಬಾಂಬ್‌ ಸ್ಫೋಟವೊಂದು ಸಂಭವಿಸಿದ್ದು, ಈ ಘಟನೆಯಲ್ಲಿ ಅಲ್ಲಿದ್ದ ಒಂಭತ್ತು ಜನರು ಗಾಯಗೊಂಡಿದ್ದರು. ಇದರ ತನಿಖೆ ನಡೆಯುತ್ತಿದ್ದು, ಇದೀಗ ಬಿಜೆಪಿ ಮುಖಂಡನನ್ನು ಎನ್‌ಐಎ ಅಧಿಕಾರಿಗಳು ವಶಕ್ಕೆ ಪಡೆದಿರುವುದು ಹೊಸ ಬೆಳವಣಿಗೆಯಾಗಿದೆ.

Related News

Advertisement
Advertisement