For the best experience, open
https://m.hosakannada.com
on your mobile browser.
Advertisement

Sudha Murthy: ಮಹಿಳಾ ದಿನಾಚರಣೆಯಂದೇ ರಾಜ್ಯಸಭೆಗೆ ಸುಧಾಮೂರ್ತಿ ನಾಮನಿರ್ದೇಶನ; ಮೋದಿ ಹೇಳಿದ್ದೇನು?

01:47 PM Mar 08, 2024 IST | ಹೊಸ ಕನ್ನಡ
UpdateAt: 02:12 PM Mar 08, 2024 IST
sudha murthy  ಮಹಿಳಾ ದಿನಾಚರಣೆಯಂದೇ ರಾಜ್ಯಸಭೆಗೆ ಸುಧಾಮೂರ್ತಿ ನಾಮನಿರ್ದೇಶನ  ಮೋದಿ ಹೇಳಿದ್ದೇನು
Advertisement

Sudha Murthy: ಮಹಿಳಾ ದಿನಾಚರಣೆಯಂದು ಕೇಂದ್ರ ಸರಕಾರ ಇನ್ಫೋಸಿಸ್‌ ಫೌಂಡೇಶನ್‌ ಅಧ್ಯಕ್ಷೆ ಸುಧಾಮೂರ್ತಿ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿದೆ.

Advertisement

ಇದನ್ನೂ ಓದಿ: Kedarnath: ಮೇ 10ಕ್ಕೆ ಯಾತ್ರಾರ್ಥಿಗಳಿಗಾಗಿ ತೆರೆಯಲಿದೆ ಕೇದಾರನಾಥ ದೇವಾಲಯ

ಮೋದಿ ಅವರು ತಮ್ಮ ಪೋಸ್ಟಿನಲ್ಲಿ ಭಾರತದ ರಾಷ್ಟ್ರಪತಿಗಳು ರಾಜ್ಯಸಭೆಗೆ ಸುಧಾಮೂರ್ತಿ ಅವರನ್ನು ನಾಮನಿರ್ದೇಶನ ಮಾಡಿರುವುದು ಖುಷಿಯ ವಿಚಾರ. ಸಮಾಜಸೇವೆ, ಲೋಕೋಪಕಾರ ಮತ್ತು ಶಿಕ್ಷಣ ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ಸುಧಾ ಮೂರ್ತಿ ಅವರ ಕೊಡುಗೆ ಅಪಾರ ಎಂದು ಬರೆದಿದ್ದಾರೆ.

Advertisement

ರಾಜ್ಯಸಭೆಯಲ್ಲಿ ಸುಧಾ ಮೂರ್ತಿ ಅವರ ಉಪಸ್ಥಿತಿ ನಮ್ಮ ನಾರಿ ಶಕ್ತಿಗೆ ಪ್ರಬಲವಾದ ಸಾಕ್ಷಿಯಾಗಿದೆ. ರಾಷ್ಟ್ರದ ಭವಿಷ್ಯವನ್ನು ರೂಪಿಸುವಲ್ಲಿ ಮಹಿಳೆಯರ ಶಕ್ತಿ ಮತ್ತು ಸಾಮರ್ಥ್ಯಕ್ಕೆ ಉದಾಹರಣೆ. ಅವರ ಸಂಸದೀಯ ಅವಧಿ ಫಲಪ್ರದವಾಗಲಿ ಎಂದು ಮೋದಿ ಹಾರೈಕೆ ಮಾಡಿದ್ದಾರೆ.

Advertisement
Advertisement
Advertisement