ಮುಖಪುಟಸುದ್ದಿರಾಜಕೀಯಅಂಕಣಮನರಂಜನೆಸಿನೆಮಾ-ಕ್ರೀಡೆಲೈಫ್ ಸ್ಟೈಲ್ಕ್ರೀಡೆ
Advertisement

CAA: ಸಿಎಎ ನೆರವಿಗೆ ಸಹಾಯವಾಣಿ ಪ್ರಾರಂಭ

09:03 AM Mar 14, 2024 IST | ಹೊಸ ಕನ್ನಡ
UpdateAt: 10:17 AM Mar 14, 2024 IST
Advertisement

CAA: ಪೌರತ್ವ ತಿದ್ದುಪಡಿ ಕಾಯಿದೆಗೆ (ಸಿಎಎ) ಕೇಂದ್ರ ಸರಕಾರ ಅಧಿಸೂಚನೆ ಹೊರಡಿಸಿದ ಬೆನ್ನಲ್ಲೇ ಪೌರತ್ವಕ್ಕೆ ಅರ್ಜಿ ಸಲ್ಲಿಸುವವರ ನೆರವಿಗೆ ಸಹಾಯವಾಣಿ ಆರಂಭಿಸುವುದಾಗಿ ಕೇಂದ್ರ ಗೃಹ ಸಚಿವಾಲಯ ಹೇಳಿದೆ. ಈಗಾಗಲೇ ಅರ್ಹರು ಕೇಂದ್ರದ

Advertisement

ಇದನ್ನೂ ಓದಿ: FasTag: ಹೊಸ ಫಾಸ್‌ಟ್ಯಾಗ್‌ ಖರೀದಿಸಿ; ಮಾರ್ಚ್‌ 15 ರೊಳಗೆ ಈ ಕೆಲಸ ಮಾಡಿ

https://indiancitizenshiponline.nic.in ಗೆ ಭೇಟಿ ಕೊಟ್ಟು ಭಾರತೀಯ ಪೌರತ್ವಕ್ಕೆ ಅರ್ಜಿ ಸಲ್ಲಿಸ ಬಹುದಾಗಿದೆ.

Advertisement

ಇದನ್ನೂ ಓದಿ: Basavanagouda Yatnal: ಯಡಿಯೂರಪ್ಪ ಲಿಂಗಾಯತನೇ ಅಲ್ಲ !! ಹೊಸ ಬಾಂಬ್ ಸಿಡಿಸಿದ ಯತ್ನಾಳ್

ಮಾರ್ಚ್ 11ರಂದು ಅಧಿಸೂಚನೆ ಹೊರಡಿಸಿದ ಬಳಿಕ ವೆಬ್ ಟ್ರಾಫಿಕ್‌ನಿಂದ ಪೋರ್ಟಲ್ ಕ್ಯಾಶ್ ಆಗಿತ್ತು. ಈ ಕಾಯಿದೆಯಡಿ ಬಾಂಗ್ಲಾದೇಶ, ಪಾಕಿಸ್ತಾನ ಮತ್ತು ಅಫಘಾನಿಸ್ತಾನ ದಿಂದ 2014ರ ಡಿಸೆಂಬರ್ 31ಕ್ಕೆ ಮೊದಲು ಭಾರತಕ್ಕೆ ವಲಸೆ ಬಂದಿರುವ 'ಅಲ್ಪಸಂಖ್ಯಾತ' ಸಮುದಾಯ ಗಳೆನಿಸಿರುವ ಹಿಂದೂ, ಸಿಖ್, ಬೌದ್ಧ, ಕ್ರೈಸ್ತ, ಜೈನ ಮತ್ತು ಪಾರ್ಸಿ ಜನರು ಭಾರತೀಯ ಪೌರತ್ವ ಪಡೆಯಲು ಅವಕಾಶವಿದೆ.

Advertisement
Advertisement