For the best experience, open
https://m.hosakannada.com
on your mobile browser.
Advertisement

Puttur: ದಿಢೀರ್ ಅನಾರೋಗ್ಯದಿಂದ ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿ ದಾಖಲಾದ ಕೌಡಿಚ್ಚಾರಿನ ವಿನೋದ್ ಅಕಾಯಿ

Puttur: ಅಕಾಯಿಯ ವಿನೋದ್ ಎಂಬವರು ಮೆದುಳಿನ ರಕ್ತಸ್ರಾವ ತೊಂದರೆಯಿಂದಾಗಿ ಅನಾರೋಗ್ಯಕ್ಕೆ ಒಳಗಾಗಿ ಚಿಂತಾಜನಕ ಸ್ಥಿತಿಯಲ್ಲಿ ಮಂಗಳೂರಿನ ಕೆ. ಎಂ. ಸಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.
11:17 AM Apr 20, 2024 IST | ಸುದರ್ಶನ್
UpdateAt: 11:57 AM Apr 20, 2024 IST
puttur  ದಿಢೀರ್ ಅನಾರೋಗ್ಯದಿಂದ ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿ ದಾಖಲಾದ ಕೌಡಿಚ್ಚಾರಿನ ವಿನೋದ್ ಅಕಾಯಿ
Advertisement

Puttur: ಪುತ್ತೂರು ತಾಲೂಕಿನ ಅರಿಯಡ್ಕ ಗ್ರಾಮದ ಕೌಡಿಚ್ಚಾರ್ ಸಮೀಪದ ಅಕಾಯಿಯ ವಿನೋದ್ ಎಂಬವರು ಮೆದುಳಿನ ರಕ್ತಸ್ರಾವ ತೊಂದರೆಯಿಂದಾಗಿ ಅನಾರೋಗ್ಯಕ್ಕೆ ಒಳಗಾಗಿ ಚಿಂತಾಜನಕ ಸ್ಥಿತಿಯಲ್ಲಿ ಮಂಗಳೂರಿನ ಕೆ. ಎಂ. ಸಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಇವರ ಚಿಕಿತ್ಸೆಗಾಗಿ ಸುಮಾರು 12 ಲಕ್ಷ ಖರ್ಚಾಗಬಹುದು ಎಂದು ಆಸ್ಪತ್ರೆಯ ವೈದ್ಯರು ತಿಳಿಸಿರುತ್ತಾರೆ.

Advertisement

ಇದನ್ನೂ ಓದಿ: Mangaluru: ಸಿಇಟಿ ಪರೀಕ್ಷೆ ಬರೆದ ಕಡಬದಲ್ಲಿ ಆಸಿಡ್‌ ದಾಳಿಗೊಳಗಾದ ವಿದ್ಯಾರ್ಥಿನಿ

Advertisement

ಇವರ ಕುಟುಂಬವು ಆರ್ಥಿಕ ಬಡ ಕುಟುಂಬವಾಗಿದ್ದು,ತಾಯಿ,ಚಿಕ್ಕಮ್ಮ ಪತ್ನಿ ಹಾಗೂ ಒಂದು ವರುಷದ ಮಗುವಿನೊಂದಿಗೆ ಇರುವ ಇವರು ಕುಟುಂಬದ ಆಧಾರಸ್ತಂಭವಾಗಿದ್ದರೆ. ಇವರ ಈ ಅನಾರೋಗ್ಯದಿ೦ದ ಕುಟುಂಬಕ್ಕೆ ದಿಕ್ಕುತೋಚದಂತಾಗಿದ್ದಾರೆ. ಇದೀಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ದಾನಿಗಳ, ಸಂಘ ಸಂಸ್ಥೆಗಳ ಹಾಗೂ ಎಲ್ಲರ ಸಹಾಯದ ಹಸ್ತ ಬೇಡುತ್ತಿದ್ದಾರೆ.

ಇದನ್ನೂ ಓದಿ: Putturu: ಪುತ್ತೂರಿನ ವಿವಾಹಿತ ಮಹಿಳೆ ಅನ್ಯಧರ್ಮದ ಯುವಕನ ಪರಾರಿ; ಲವ್‌ಜಿಹಾದ್‌ ಪ್ರಕರಣ ಎಂದು ಪತಿ ಆರೋಪ

ಹೆಸರು – ವಿನೋದ್ ಕುಮಾರ್

ಖಾತೆ ಸಂಖ್ಯೆ -70720100006383

ಶಾಖೆ - ಕುಂಬ್ರ

IFSC - BARBOVJKUMB

MICR ಕೋಡ್ - 575012043

Advertisement
Advertisement
Advertisement