For the best experience, open
https://m.hosakannada.com
on your mobile browser.
Advertisement

Puttur: ಓಲೆಮುಂಡೋವು : ಕಾಡಾನೆ ಇರುವಿಕೆ ಪತ್ತೆ ,ಅರಣ್ಯ ಇಲಾಖೆ ಪರಿಶೀಲನೆ

Puttur: ತಾಲೂಕಿನ ಬೊಲಿಕಳ,ಪುಣ್ಚಪ್ಪಾಡಿ ಗ್ರಾಮದ ನೂಜಾಜೆ,ಅಂಜಯ ,ಪಾಲ್ತಾಡಿ ಗ್ರಾಮದ ಅಸಂತಡ್ಕ ,ಖಂಡಿಗೆ ಎಂಬಲ್ಲಿನ ಸುತ್ತಲಿನ ಪ್ರದೇಶದಲ್ಲಿ ಸಂಚರಿಸಿದ ಆನೆ ಇದೀಗ ಓಲೆಮುಂಡೋವು ಪ್ರದೇಶದಲ್ಲಿ ಸಂಚರಿಸಿದೆ.
11:36 AM Jun 06, 2024 IST | Praveen Chennavara
UpdateAt: 11:39 AM Jun 06, 2024 IST
puttur  ಓಲೆಮುಂಡೋವು   ಕಾಡಾನೆ ಇರುವಿಕೆ ಪತ್ತೆ  ಅರಣ್ಯ ಇಲಾಖೆ ಪರಿಶೀಲನೆ
Advertisement

Puttur: ತಾಲೂಕಿನ ಬೊಲಿಕಳ,ಪುಣ್ಚಪ್ಪಾಡಿ ಗ್ರಾಮದ ನೂಜಾಜೆ,ಅಂಜಯ ,ಪಾಲ್ತಾಡಿ ಗ್ರಾಮದ ಅಸಂತಡ್ಕ ,ಖಂಡಿಗೆ ಎಂಬಲ್ಲಿನ ಸುತ್ತಲಿನ ಪ್ರದೇಶದಲ್ಲಿ ಸಂಚರಿಸಿದ ಆನೆ ಇದೀಗ ಓಲೆಮುಂಡೋವು ಪ್ರದೇಶದಲ್ಲಿ ಸಂಚರಿಸಿದೆ.

Advertisement

ಇದನ್ನೂ ಓದಿ: Dakshina Kannada Bajrang Dal: ಪಟಾಕಿ ಸಿಡಿಸಿ ಸಂಭ್ರಮಿಸಿದ ಬಜರಂಗದಳ ಕಾರ್ಯಕರ್ತನ ಮೇಲೆ ಕಾಂಗ್ರೆಸ್‌ ಕಾರ್ಯಕರ್ತನಿಂದ ಹಲ್ಲೆ ಆರೋಪ

ಸಮೀಪದ ಕೃಷಿಕರ ಅಡಿಕೆ ತೋಟಗಳಿಗೆ ಆನೆ ದಾಳಿ ಮಾಡಿದ್ದು,ತೆಂಗು,ಬಾಳೆ ಗಿಡಗಳು ನೆಲಸಮವಾಗಿರುವುದು ಕಂಡುಬಂದಿದೆ.

Advertisement

ಆನೆ ದಾಳಿಯಿಂದಾಗಿ ಅಲ್ಲಲ್ಲಿ ಬೆಳೆ ನಾಶ, ಕೃಷಿ ನಷ್ಟ ಸಂಭವಿಸಿದೆ. ಹಲವಾರು ಬಾಳೆಗಿಡಗಳು ನೆಲಸಮವಾಗಿದ್ದು ಆನೆಯ ಹೆಜ್ಜೆಯ ಗುರುತುಗಳು ಅಲ್ಲಲ್ಲಿ ಸ್ಪಷ್ಟವಾಗಿ ಕಾಣುತ್ತದೆ.

ಓಲೆಮುಂಡೋವು ಪ್ರದೇಶದಲ್ಲಿ ಅರಣ್ಯ ಇಲಾಖೆ ಹಾಗೂ ಸಾರ್ವಜನಿಕರು ಸೇರಿದ್ದಾರೆ.

ಇದನ್ನೂ ಓದಿ: ಚಂದ್ರಬಾಬು ನಾಯ್ಡು ಪ್ರಮಾಣ ವಚನ ಸ್ವೀಕಾರ ಮುಂದೂಡಿಕೆ

Advertisement
Advertisement
Advertisement