ಮುಖಪುಟಸುದ್ದಿರಾಜಕೀಯಅಂಕಣಮನರಂಜನೆಸಿನೆಮಾ-ಕ್ರೀಡೆಲೈಫ್ ಸ್ಟೈಲ್ಕ್ರೀಡೆ
Advertisement

Rain Alert: ಕರಾವಳಿಯಲ್ಲಿ ಪೂರ್ವ ಮುಂಗಾರು ಮಳೆ ಬಿರುಸು : ಮೇ.22ರವರೆಗೆ ಯೆಲ್ಲೋ ಅಲರ್ಟ್

Rain Alert: ಮೇ 19ರಿಂದ 22ರ ವರೆಗೆ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಈ ವೇಳೆ ಬಿರುಸಿನ ಮಳೆ, ಗುಡುಗು, ಮಿಂಚು ಇರುವ ಸಾಧ್ಯತೆ ಇದೆ. ಕಡಲಿನಲ್ಲಿ ಅಲೆಗಳ ಅಬ್ಬರ ಹೆಚ್ಚಿರುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಲಾಗಿದೆ.
06:07 PM May 19, 2024 IST | Praveen Chennavara
UpdateAt: 06:07 PM May 19, 2024 IST
Advertisement

Rain Alert : ಕರಾವಳಿ ಭಾಗದಲ್ಲಿ ಪೂರ್ವ ಮುಂಗಾರು ಮಳೆ ಬಿರುಸು ಪಡೆದುಕೊಂಡಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಬಹುತೇಕ ಕಡೆಗಳಲ್ಲಿ ಆದಿತ್ಯವಾರವೂ ಗುಡುಗು ಸಹಿತ ಉತ್ತಮ ಪ್ರಮಾಣದಲ್ಲಿ ಮಳೆ ಸುರಿದಿದೆ.

Advertisement

ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆಯ ಪ್ರಕಾರ ಮೇ 19ರಿಂದ 22ರ ವರೆಗೆ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಈ ವೇಳೆ ಬಿರುಸಿನ ಮಳೆ, ಗುಡುಗು, ಮಿಂಚು ಇರುವ ಸಾಧ್ಯತೆ ಇದೆ. ಕಡಲಿನಲ್ಲಿ ಅಲೆಗಳ ಅಬ್ಬರ ಹೆಚ್ಚಿರುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಲಾಗಿದೆ.

ಇದನ್ನೂ ಓದಿ: Shoking News: ಪತ್ನಿಯ ಶೀಲದ ಮೇಲೆ ಶಂಕೆ : ಮೊಳೆಗಳಿಂದ ಗುಪ್ತಾಂಗಕ್ಕೆ ಹೊಡೆದು, ಹಿತ್ತಾಳೆಯ ಬೀಗ ಹಾಕಿ ಚಿತ್ರಹಿಂಸೆ ನೀಡಿದ ರಕ್ಕಸ ಪತಿ

Advertisement

ಭಾರತೀಯ ಹವಾಮಾನ ಇಲಾಖೆ ಐಎಂಡಿ ನೀಡಿದ ಹವಾಮಾನ ಮುನ್ಸೂಚನೆಯ ಪ್ರಕಾರ ಮೇ 18 ರಿಂದ 22ರವರೆಗೆ ಬಂಗಾಲಕೊಲ್ಲಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗುವ ಸಾಧ್ಯತೆ ಸಾಧ್ಯತೆ ಹೆಚ್ಚಿದೆ. ಮುಂಜಾಗ್ರತಾ ಕ್ರಮವಾಗಿ ಮೀನುಗಾರಿಕೆ ನಡೆಸಲು ಸಮುದ್ರಕ್ಕೆ ತೆರಳದಂತೆ ಹಾಗೂ ಮೀನುಗಾರಿಕೆಗೆ ತೆರಳಿರುವ ಎಲ್ಲಾ ಮೀನುಗಾರಿಕೆ ದೋಣಿಗಳು ಕೂಡಲೇ ದಡ ಸೇರುವಂತೆ ದಕ್ಷಿಣ ಕನ್ನಡ ಜಿಲ್ಲಾಡಳಿತ ಸೂಚನೆ ನೀಡಿದೆ.

ಇದನ್ನೂ ಓದಿ: Sullia : ವಿದ್ಯುತ್ ಶಾಕ್ ಹೊಡೆದು ಮೆಸ್ಕಾಂ ಸಿಬಂದಿಗೆ ಗಾಯ

Related News

Advertisement
Advertisement