For the best experience, open
https://m.hosakannada.com
on your mobile browser.
Advertisement

Rain Updates: ಬಿಸಿಲಿನ ತಾಪದಿಂದ ತತ್ತರಿಸುತ್ತಿರುವ ರಾಜ್ಯದ ಜನಕ್ಕೆ ತಂಪೆರೆವ ಸುದ್ದಿ ಕೊಟ್ಟ ಮಳೆರಾಯ

10:09 AM Feb 27, 2024 IST | ಹೊಸ ಕನ್ನಡ
UpdateAt: 10:14 AM Feb 27, 2024 IST
rain updates  ಬಿಸಿಲಿನ ತಾಪದಿಂದ ತತ್ತರಿಸುತ್ತಿರುವ ರಾಜ್ಯದ ಜನಕ್ಕೆ  ತಂಪೆರೆವ ಸುದ್ದಿ ಕೊಟ್ಟ ಮಳೆರಾಯ

ರಾಜ್ಯದಲ್ಲಿ ಬಿಸಿಲಿನ ಝಳಕ್ಕೆ ನಲುಗಿ ಹೋಗುತ್ತಿರುವ ಜನತೆಗೆ ಮಳೆರಾಯ ಸಿಹಿ ಸುದ್ದಿ ನೀಡಿದ್ದಾನೆ. ಮಾರ್ಚ್‌ನಲ್ಲಿ ಬೆಂಗಳೂರು, ದಕ್ಷಿಣ ಕನ್ನಡ ಜಿಲ್ಲೆ, ಕೊಡಗು, ಮೈಸೂರು , ಚಿಕ್ಕಮಗಳೂರು, ದಾವಣಗೆರೆ ಸೇರಿದಂತೆ ಹಲವು ಭಾಗಗಳಲ್ಲಿ ಲಘು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇದು ರಾಜ್ಯದಲ್ಲಿ ಈ ವರ್ಷದ ಮೊದಲ ಮಳೆಯಾಗಲಿದ್ದು ಬಿಸಿಲಿನ ಬೇಗೆಯಿಂದ ಮುಕ್ತಿ ನೀಡಲಿದೆ.

Advertisement

ಇದನ್ನೂ ಓದಿ: DK Shivakumar: ಗ್ರಾಮೀಣ ಆರ್ಥಿಕತೆಯನ್ನು ಬೆಂಬಲಿಸಲು ಗ್ರಾಮೀಣ ಪ್ರದೇಶಗಳಲ್ಲಿ ಶಾಖೆಗಳನ್ನು ವಿಸ್ತರಿಸಿ : ಬ್ಯಾಂಕುಗಳಿಗೆ ಉಪ ಮುಖ್ಯಮಂತ್ರಿ ಡಿಕೆಶಿ ಮನವಿ

ಇನ್ನೂ , ಚಿತ್ರದುರ್ಗ, ಶಿವಮೊಗ್ಗ, ತುಮಕೂರು, ಬೆಂಗಳೂರು ಗ್ರಾಮಾಂತರಗಳಲ್ಲೂ ಮುಂಬರುವ ತಿಂಗಳ ಮೊದಲ ವಾರದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Advertisement

Advertisement
Advertisement