ಮುಖಪುಟಸುದ್ದಿರಾಜಕೀಯಅಂಕಣಮನರಂಜನೆಸಿನೆಮಾ-ಕ್ರೀಡೆಲೈಫ್ ಸ್ಟೈಲ್ಕ್ರೀಡೆ
Advertisement

Realme ಯ ಈ ಸ್ಮಾರ್ಟ್‌ಫೋನ್‌ ನಿಮಗೆ ದೊರಕಲಿದೆ ಕೇವಲ 599ರೂ.ಗೆ! ಬೆಸ್ಟ್‌ ಆಫರ್‌!

Realme 9i5G ಸ್ಮಾರ್ಟ್‌ಫೋನ್‌ ಅನ್ನು ಫ್ಲಿಪ್‌ಕಾರ್ಟ್‌ನಲ್ಲಿ ಬೊಂಬಾಟ್ ರಿಯಾಯಿತಿ ದರದಲ್ಲಿ ಪಡೆಯಬಹುದಾಗಿದೆ.
05:49 PM Mar 06, 2023 IST | ಮಲ್ಲಿಕಾ ಪುತ್ರನ್
UpdateAt: 07:59 PM Mar 25, 2024 IST
Advertisement

Realme 9i5G: ಮೊಬೈಲ್(Mobile) ಎಂಬ ಮಾಯಾವಿ ಬಹುತೇಕ ಹೆಚ್ಚಿನವರ ಪಾಲಿನ ಅವಿಭಾಜ್ಯ ಅಂಗವಾಗಿ ಬಿಟ್ಟಿವೆ. ಅದರಲ್ಲಿಯೂ ಹೊಸ ಹೊಸ ವೈಶಿಷ್ಟ್ಯತೆ ಮೂಲಕ ಸ್ಮಾರ್ಟ್ ಫೋನ್ (Smart Phone ) ಮಾರುಕಟ್ಟೆಗೆ ಲಗ್ಗೆ ಇಡುತ್ತವೆ. ಹೋಳಿ ಹಬ್ಬದ ಸಂಭ್ರಮವನ್ನು ದುಪ್ಪಟ್ಟು ಮಾಡಲು ನಿಮಗಿದೋ ಶುಭ ಸುದ್ದಿ.

Advertisement

ನೀವೇನಾದರೂ ಮೊಬೈಲ್ ಕೊಳ್ಳುವ ಯೋಜನೆ ಹಾಕಿದ್ದರೆ ಭರ್ಜರಿ ರಿಯಾಯಿತಿ ದರದಲ್ಲಿ ಅತ್ಯಾಕರ್ಷಕ ಕೊಡುಗೆಗಳ ಜೊತೆಗೆ ಕೈಗೆಟಕುವ ದರದಲ್ಲಿ ಸ್ಮಾರ್ಟ್ ಫೋನ್ ಖರೀದಿ ಮಾಡಲು ಸುವರ್ಣ ಅವಕಾಶ. ಫ್ಲಿಪ್‌ಕಾರ್ಟ್ ಭರ್ಜರಿ ಕೊಡುಗೆ ನೀಡುತ್ತಿದ್ದು, ರಿಯಲ್ಮಿಯ ಸ್ಮಾರ್ಟ್ ಫೋನ್ ಅನ್ನು ಕೇವಲ 599 ರೂ.ಗಳಿಗೆ ನಿಮ್ಮದಾಗಿಸಿಕೊಳ್ಳಲು ಬೊಂಬಾಟ್ ಅವಕಾಶ ಕಲ್ಪಿಸಲಾಗಿದೆ. ಹಾಗಿದ್ರೆ, ಆಫರ್ ಬೆಲೆಯಲ್ಲಿ ಲಭ್ಯವಾಗುತ್ತಿರುವ ರಿಯಲ್ ಮೀ ಸ್ಮಾರ್ಟ್ಫೋನ್ ಯಾವುದು? ಎಂಬ ಪ್ರಶ್ನೆಗೆ ಉತ್ತರ ಇಲ್ಲಿದೆ

Realme 9i5G ಸ್ಮಾರ್ಟ್‌ಫೋನ್‌ ಅನ್ನು ಫ್ಲಿಪ್‌ಕಾರ್ಟ್‌ನಲ್ಲಿ ಬೊಂಬಾಟ್ ರಿಯಾಯಿತಿ ದರದಲ್ಲಿ ಪಡೆಯಬಹುದಾಗಿದೆ. ಇನ್ನೂನೋಡಿ.

Advertisement

Intresting News: ಇಲ್ಲಿ ಮಗು ಹುಟ್ಟಿದರೆ ಲಕ್ಷಗಟ್ಟಲೆ ಹಣ ಕೊಡ್ತಾರೆ, ಇದು ಹಿಂದಿದೆ ಈ ಮಹತ್ತರ ಕಾರಣ

ಈ ಸ್ಮಾರ್ಟ್ ಫೋನ್ ಏನೆಲ್ಲಾ ವಿಶೇಷತೆಯನ್ನ ಒಳಗೊಂಡಿದೆ ಎಂದು ಗಮನಿಸಿದರೆ, Realme 9i 5G ಸ್ಮಾರ್ಟ್‌ಫೋನ್ 6.6-ಇಂಚಿನ ಪೂರ್ಣ HD ಪ್ಲಸ್ ಡಿಸ್ಪ್ಲೇ ಹೊಂದಿದ್ದು, ಈ ಫೋನ್‌ನಲ್ಲಿ 8 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನೂ ಒಳಗೊಂಡಿದೆ. . ಈ ಸ್ಮಾರ್ಟ್‌ಫೋನ್‌ನಲ್ಲಿ 5000mAh ಬ್ಯಾಟರಿಯನ್ನು ಒಳಗೊಂಡಿದ್ದು, ಮೀಡಿಯಾ ಟೆಕ್ ಡೈಮೆನ್ಸಿಟಿ 810 ಪ್ರೊಸೆಸರ್ ಹೊಂದಿದೆ.

ಈ ಸ್ಮಾರ್ಟ್‌ಫೋನ್‌ನಲ್ಲಿ ಗ್ರಾಹಕರು ಟ್ರಿಪಲ್ ರಿಯರ್ ಕ್ಯಾಮೆರಾ ವಿಶೇಷತೆ ಪಡೆಯಬಹುದು.

ಇದರಲ್ಲಿ ಮೊದಲ ಕ್ಯಾಮೆರಾ 50 ಮೆಗಾಪಿಕ್ಸೆಲ್‌ಗಳು ,ಎರಡನೆಯದು 2 ಮೆಗಾಪಿಕ್ಸೆಲ್‌ಗಳು ಮತ್ತು ಮೂರನೆಯದು 2 ಮೆಗಾಪಿಕ್ಸೆಲ್‌ಗಳನ್ನು ಒಳಗೊಂಡಿವೆ. Realme 9i 5G ಸ್ಮಾರ್ಟ್‌ಫೋನ್‌ನಲ್ಲಿ 6 GB RAM ಮತ್ತು 128 GB ಸಂಗ್ರಹದ ಸಾಮರ್ಥ್ಯ ಹೊಂದಿದೆ.

Physical Intimacy Desire In Women: ಕೊರೊನಾ ನಂತರ ಮಹಿಳೆಯರಲ್ಲಿ ಲೈಂಗಿಕ ಆಸಕ್ತಿ ತೀವ್ರ ಕಡಿಮೆ; ಮರಳಿ ಬಯಕೆ…

Realme 9i 5G ಸ್ಮಾರ್ಟ್‌ಫೋನ್‌ ಖರೀದಿಯಲ್ಲಿ ಏನೆಲ್ಲಾ ಕೊಡುಗೆಗಳು ಲಭ್ಯವಾಗುತ್ತದೆ?
ಫ್ಲಿಪ್‌ಕಾರ್ಟ್‌ನಲ್ಲಿ Realme 9i 5G ಸ್ಮಾರ್ಟ್‌ಫೋನ್‌ ಅನ್ನು 14,999 ರೂ.ಗೆ ಮಾರಾಟ ಮಾಡಲಾಗುತ್ತಿದ್ದು, ಸ್ಮಾರ್ಟ್‌ಫೋನ್‌ನಲ್ಲಿ ಎಕ್ಸ್‌ಚೇಂಜ್ ಆಫರ್ ಕೂಡ ಲಭ್ಯವಾಗಲಿದೆ. ನೀವು ಉತ್ತಮ ಸ್ಥಿತಿಯಲ್ಲಿರುವ ನಿಮ್ಮ ಇತ್ತೀಚಿನ ಸ್ಮಾರ್ಟ್‌ಫೋನ್ ಅನ್ನು ಎಕ್ಸ್ಚೇಂಜ್ ( Exchange) ಮಾಡಿ ಖರೀದಿ ಮಾಡಿದರೆ ಬರೋಬ್ಬರಿ 14,400 ರೂ. ಗಳ ರಿಯಾಯಿತಿ ಕೂಡ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಹೀಗಾಗಿ, ಈ ಫೋನ್ ಅನ್ನು ಕೇವಲ 599 ರೂ.ಗಳಿಗೆ ಕೊಂಡುಕೊಳ್ಳಬಹುದು.

Related News

Advertisement
Advertisement