For the best experience, open
https://m.hosakannada.com
on your mobile browser.
Advertisement

Renuka Swamy murder case: ಬಚಾವ್ ಆಗಲು ದರ್ಶನ್ ನಿಂದ ಕೋಟಿ ಕೋಟಿ ಆಮಿಷ !!

Renuka Swamy murder case : ಕೊಲೆ ಮಾಡಿದ ಬಳಿಕ ಈ ಪ್ರಕರಣದಲ್ಲಿ ತನ್ನ ಹೆಸರು ಬಾರದಂತೆ ಮಾಡಲು ಹಲವರಿಗೆ ಕರೆ ಮಾಡಿದ್ದ ದರ್ಶನ್ ಕೋಟಿ ಕೋಟಿ ರೂಪಾಯಿ ನೀಡುವುದಾಗಿ ಆಮಿಷ ಒಡ್ಡಿದ್ದಾರೆ.
09:14 AM Jun 14, 2024 IST | ಸುದರ್ಶನ್
UpdateAt: 09:16 AM Jun 14, 2024 IST
renuka swamy murder case  ಬಚಾವ್ ಆಗಲು ದರ್ಶನ್ ನಿಂದ ಕೋಟಿ ಕೋಟಿ ಆಮಿಷ
Advertisement

Renuka Swamy murder case: ರಾಜ್ಯದ್ಯಾಂತ ಸದ್ದು ಮಾಡುತ್ತಿರುವ ಚಿತ್ರದುರ್ಗದ ರೇಣುಕಾ ಸ್ವಾಮಿ ಹತ್ಯೆ ಪ್ರಕರಣಕ್ಕೆ(Renuka Swamy murder case) ಸಂಬಂಧಿಸಿದಂತೆ ಅರೋಪಿ ದರ್ಶನ್(Actor Darshan) ಸೇರಿದಂತೆ 14 ಆರೋಪಿಗಳನ್ನು ಪೋಲೀಸರು(Police) ಬಂಧಿಸಿದ್ದಾರೆ. ಆದರೀಗ ಪ್ರಕರಣ ತೀವ್ರ ಸ್ವರೂಪ ಪಡೆಯುತ್ತಿರುವ ಕಾರಣ ಇದರಿಂದ ಬಚಾವ್ ಆಗಲು ದರ್ಶನ್ ಹಲವರಿಗೆ ಕೋಟಿ, ಕೋಟಿ ರೂಪಾಯಿ ಆಮಿಷ ತೋರಿದ್ದಾರೆ ಎನ್ನಲಾಗಿದೆ.

Advertisement

ಪುತ್ತೂರು; ಖ್ಯಾತ ನಟಿ ಅನುಷ್ಕಾ ಶೆಟ್ಟಿ ಮಾವನಿಂದ ಚೂರಿ ಇರಿತ

ಹೌದು, ಕೊಲೆ ಮಾಡಿದ ಬಳಿಕ ಈ ಪ್ರಕರಣದಲ್ಲಿ ತನ್ನ ಹೆಸರು ಬಾರದಂತೆ ಮಾಡಲು ಹಲವರಿಗೆ ಕರೆ ಮಾಡಿದ್ದ ದರ್ಶನ್ ಕೋಟಿ ಕೋಟಿ ರೂಪಾಯಿ ನೀಡುವುದಾಗಿ ಆಮಿಷ ಒಡ್ಡಿದ್ದಾರೆ. ಇದಕ್ಕೆ ಪುರಾವೆಗಳಿವೆ ಎಂದು ಅಧಿಕಾರಿಗಳು ತಿಳಿಸಿರುವುದಾಗಿ ಮೂಲಗಳು ಹೇಳಿವೆ.

Advertisement

ರಾಜಕಾರಣಿಗಳಿಂದ ಕರೆ:
'ರೇಣುಕಸ್ವಾಮಿ ಕೊಲೆಯಾದ ಬಳಿಕ ದರ್ಶನ್, ಹಲವು ರಾಜಕಾರಣಿ ಗಳಿಗೆ ಕರೆ ಮಾಡಿದ್ದರು. ಈ ಪೈಕಿ ಕಾಂಗ್ರೆಸ್‌ನ(Congress)ಇಬ್ಬರು ಪ್ರಭಾವಿ ಮುಖಂಡರು ಹಾಗೂ ಬಿಜೆಪಿಯ(BJP) ಒಬ್ಬರು, ಹಿರಿಯ ಪೊಲೀಸ್ ಅಧಿಕಾರಿಗಳ ಮೊಬೈಲ್‌ಗೆ ವಾಟ್ಸ್‌ಆ್ಯಪ್ ಮೂಲಕ 100ಕ್ಕೂ ಹೆಚ್ಚು ಬಾರಿ ಕರೆ ಮಾಡಿದ್ದಾರೆ. ಆದರೆ, ಹಿರಿಯ ಅಧಿಕಾರಿ ಕರೆ ಸ್ವೀಕರಿಸಿಲ್ಲ. ಇದರಿಂದ ಸಿಟ್ಟಾದ ಮುಖಂಡರು, ಗೃಹ ಸಚಿವರಿಗೆ ಕರೆ ಮಾಡಿರುವುದಾಗಿ ಗೊತ್ತಾಗಿದೆ' ಎಂದು ಮೂಲಗಳು ಹೇಳಿವೆ.

7th Pay Commission: ಸರ್ಕಾರಿ ನೌಕರರಿಗೆ ಮತ್ತೆ ಕೈ ಕೊಟ್ಟ ಸರ್ಕಾರ - 7ನೇ ವೇತನ ಆಯೋಗದ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಆಗಲಿಲ್ಲ ಯಾವುದೇ ತೀರ್ಮಾನ !!

Advertisement
Advertisement
Advertisement