For the best experience, open
https://m.hosakannada.com
on your mobile browser.
Advertisement

Dakshina Kannada: ನಿರಂತರ ಮಳೆಯ ಕಾರಣ ದಕ್ಷಿಣ ಕನ್ನಡ ಜಿಲ್ಲೆಯ ಈ ಪ್ರವಾಸಿ ತಾಣಗಳಿಗೆ ನಿರ್ಬಂಧ

Dakshina Kannada: ಕರಾವಳಿ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಹಾಗಾಗಿ ಕೆಲವು ಪ್ರವಾಸಿ ತಾಣಗಳಿಗೆ ನಿರ್ಬಂಧ ವಿಧಿಸಿ ಅರಣ್ಯ ಇಲಾಖೆ ಆದೇಶ ಹೊರಡಿಸಿದೆ.
09:06 AM Jul 04, 2024 IST | ಸುದರ್ಶನ್
UpdateAt: 09:06 AM Jul 04, 2024 IST
dakshina kannada  ನಿರಂತರ ಮಳೆಯ ಕಾರಣ ದಕ್ಷಿಣ ಕನ್ನಡ ಜಿಲ್ಲೆಯ ಈ ಪ್ರವಾಸಿ ತಾಣಗಳಿಗೆ ನಿರ್ಬಂಧ
Photo Credit: Vijayakarnataka
Advertisement

Dakshina Kannada: ಕರಾವಳಿ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಹಾಗಾಗಿ ಕೆಲವು ಪ್ರವಾಸಿ ತಾಣಗಳಿಗೆ ನಿರ್ಬಂಧ ವಿಧಿಸಿ ಅರಣ್ಯ ಇಲಾಖೆ ಆದೇಶ ಹೊರಡಿಸಿದೆ. ಬೆಟ್ಟ, ಜಲಪಾತ ಬಳಿ ತೆರಳದಂತೆ ಹಾಗೂ ವನ್ಯಜೀವಿ ವಲಯದ ವ್ಯಾಪ್ತಿಗೆ ಬರುವ ಪ್ರವಾಸಿ ತಾಣಗಳಿಗೆ ಹೋಗದಂತೆ ನಿರ್ಬಂಧ ಮಾಡಲಾಗಿದೆ.

Advertisement

Cobra – Tortoise fight: ಆಮೆ – ನಾಗರ ಹಾವಿನ ಕಾದಾಟ, ಗೆದ್ದವರು ಯಾರೆಂದು ನೀವೇ ನೋಡಿ !!

ಬೆಳ್ತಂಗಡಿ ತಾಲೂಕಿನ ನರಸಿಂಹಗಢ (ಗಡಾಯಿಕಲ್ಲು) ಬೆಟ್ಟ, ಅರಿಶಿನಗುಂಡಿ, ಕೂಡ್ಲು, ಬರ್ಕಳ ಹಿಡ್ಲುಮನೆ, ವನಕಬ್ಬಿ, ಬಂಟಾಜೆ ಫಾಲ್ಸ್‌ ಸೇರಿದಂತೆ ಪ್ರವಾಸಿ ತಾಣಗಳಿಗೆ ನಿರ್ಬಂಧ ವಿಧಿಸಿ ಬೆಳ್ತಂಗಡಿ ಆರ್‌ಎಫ್‌ಒ ಗೆ ಕುದುರೆಮುಖ ಸಿಎಫ್‌ ಆದೇಶ ಹೊರಡಿಸಿದ್ದಾರೆ.

Advertisement

Udupi: ಅಯ್ಯೋ ದುರ್ವಿಧಿಯೇ, ಹೃದಯಾಘಾತಕ್ಕೆ 10 ನೇ ತರಗತಿ ವಿದ್ಯಾರ್ಥಿನಿ ಬಲಿ !!

Advertisement
Advertisement
Advertisement