For the best experience, open
https://m.hosakannada.com
on your mobile browser.
Advertisement

Samanta Ruth prabhu: ಬಾತ್ ರೂಂ ಫೋಟೋಸ್ ಶೇರ್ ಮಾಡಿದ ನಟಿ ಸಮಂತಾ !!

11:09 AM Mar 04, 2024 IST | ಹೊಸ ಕನ್ನಡ
UpdateAt: 11:09 AM Mar 04, 2024 IST
samanta ruth prabhu  ಬಾತ್ ರೂಂ ಫೋಟೋಸ್ ಶೇರ್ ಮಾಡಿದ ನಟಿ ಸಮಂತಾ
Advertisement

Samanta Ruth Prabhu: ದಕ್ಷಿಣ ಭಾರತದ ಖ್ಯಾತ ನಟಿ ಸಮಂತಾ(Samantha ruth prabhu) ಅವರು ಸದ್ಯ ನಟನೆಯಿಂದ ಬ್ರೇಕ್ ತೆಗೆದುಕೊಂಡು ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟಿವ್ ಆಗಿದ್ದಾರೆ. ಫೋಟೋ ಹಾಗೂ ವಿಡಿಯೋಗಳನ್ನು ಶೇರ್ ಮಾಡುತ್ತಲೇ ಇರುತ್ತಾರೆ. ಇದೀಗ ನಟಿ ಬಾತ್ ರೂಂ ಒಳಗೆ ತೆಗೆದ ಹೊಸ ಫೋಟೋಗಳನ್ನು ಶೇರ್ ಮಾಡಿದ್ದಾರೆ.

Advertisement

ಇದನ್ನೂ ಓದಿ: Rameshwaram Cafe: ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣವನ್ನು ಎನ್ಐಎ ವಹಿಸಿದ ಕೇಂದ್ರ ಗೃಹ ಸಚಿವಾಲಯ

https://www.instagram.com/p/C4DbCvILD8h/?igsh=ZWt0NXF0NHJ5bDhi

Advertisement

ಹೌದು, ಸಮಂತಾ ಬಾತ್ ರೂಮ್ನಲ್ಲಿ ತೆಗೆದು ಪೋಸ್ಟ್ ಮಾಡಿದ ಫೋಟೋಗಳು ಸೋಷಿಯಲ್ ಮೀಡಿಯಾಗಳಲ್ಲಿ ಭಾರೀ ವೈರಲ್ ಆಗ್ತಿದೆ. ಇದರಲ್ಲಿ ವೈಟ್ ಶರ್ಟ್, ಡೆನಿಮ್ ಪ್ಯಾಟ್ ತೊಟ್ಟು ಬಗೆ ಬಗೆಯ ಪೋಸ್ ಕೊಟ್ಟಿದ್ದಾರೆ. ವಿಶೇಷ ಅಂದ್ರೆ 'ಚಿಂತೆಯಿಲ್ಲದೇ..' ಎಂದು ಅವರು ಈ ಫೋಟೋಗಳಿಗೆ ಕ್ಯಾಪ್ಷನ್ ನೀಡಿದ್ದಾರೆ. ಈ ಫೋಟೋಗಳಿಗೀಗ ನೆಟ್ಟಿಗರು ಬಗೆಬಗೆಯಾಗಿ ಕಮೆಂಟ್ ಮಾಡುತ್ತಿದ್ದಾರೆ.

ಅಂದಹಾಗೆ ಮೈಯೋಸಿಟಿಸ್ ಕಾಯಿಲೆಯಿಂದ ಬಳಲುತ್ತಿರುವ ಸ್ಯಾಮ್, ಕೆಲ ಕಾಲ ಸಿನಿಮಾ ಕೆಲಸದಿಂದ ಬ್ರೇಕ್ ತೆಗೆದುಕೊಂಡಿದ್ರು. ಇದೀಗ ಸಮಂತಾ ಮತ್ತೆ ಸಿನಿಮಾಗೆ ರೀ ಎಂಟ್ರಿ ಕೊಡಲು ಭರ್ಜರಿ ತಯಾರಿ ನಡೆಸುತ್ತಿರುವಂತೆ ತೋರುತ್ತಿದೆ.

Advertisement
Advertisement
Advertisement