ಮುಖಪುಟಸುದ್ದಿರಾಜಕೀಯಅಂಕಣಮನರಂಜನೆಸಿನೆಮಾ-ಕ್ರೀಡೆಲೈಫ್ ಸ್ಟೈಲ್ಕ್ರೀಡೆ
Advertisement

Dhruva Sarja: ಧ್ರುವ ಸರ್ಜಾ-ಪ್ರೇರಣಾ ಮಕ್ಕಳಿಗೆ ಇಟ್ಟ ಹೆಸರೇನು? ಬಹಳ ಭಿನ್ನವಾಗಿದೆ ಈ ಹೆಸರು...

03:21 PM Jan 22, 2024 IST | ಅಶ್ವಿನಿ ಹೆಬ್ಬಾರ್
UpdateAt: 03:21 PM Jan 22, 2024 IST
Advertisement

Dhruva Sarja: ಅಯೋಧ್ಯೆಯ ರಾಮ ಮಂದಿರದಲ್ಲಿ(Ayodhya Ram Mandir)ರಾಮನ ಪ್ರಾಣಪ್ರತಿಷ್ಠಾಪನೆ ಕಾರ್ಯಕ್ರಮ ಅದ್ದೂರಿಯಾಗಿ ನಡೆದಿದೆ.ಈ ವಿಶೇಷ ದಿನದಂದೇ ಧ್ರುವ ಸರ್ಜಾ (Dhruva Sarja)ಹಾಗೂ ಪ್ರೇರಣಾ ದಂಪತಿ ಮಕ್ಕಳಿಗೆ ನಾಮಕರಣ ಶಾಸ್ತ್ರ ಮಾಡಿಸಿದ್ದಾರೆ. ಧ್ರುವ ಸರ್ಜಾ, ಪ್ರೇರಣಾ, ನಟಿ ಮೇಘನಾ ರಾಜ್ ಸೇರಿದಂತೆ ಈ ವಿಶೇಷ ಸಮಾರಂಭದಲ್ಲಿ ಅನೇಕ ಮಂದಿ ಭಾಗಿಯಾಗಿದ್ದರು.

Advertisement

ಧ್ರುವ ಸರ್ಜಾ ಅವರು ಆಂಜನೇಯನ ಭಕ್ತರಾಗಿರುವ ಹಿನ್ನೆಲೆ ರಾಮ ಮಂದಿರದಲ್ಲಿನ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದ ದಿನವೇ ನಾಮಕರಣ ಶಾಸ್ತ್ರ ನಡೆಸಲಾಗಿದೆ. ಈಗ ಈ ದಂಪತಿ ಮಗುವಿನ ಹೆಸರನ್ನು ರಿವೀಲ್ ಮಾಡಿದ್ದಾರೆ. ಈ ವಿಶೇಷ ಸಂದರ್ಭದಲ್ಲಿ ಮಗಳಿಗೆ ರುದ್ರಾಕ್ಷಿ ಧ್ರುವ ಸರ್ಜಾ ಹಾಗೂ ಮಗನಿಗೆ ಹಯಗ್ರಿವ ಧ್ರುವ ಸರ್ಜಾ (Dhruva Sarja) ಎಂದು ನಾಮಕರಣ ಮಾಡಲಾಗಿದೆ.

Advertisement
Advertisement
Advertisement