For the best experience, open
https://m.hosakannada.com
on your mobile browser.
Advertisement

School Holiday: ನಾಳೆ (ಜುಲೈ 9) ರಂದು ಉಡುಪಿ ಜಿಲ್ಲಾದ್ಯಂತ ಪಿಯುಸಿವರೆಗೆ ರಜೆ

School Holiday: ಮುನ್ನೆಚ್ಚರಿಕಾ ಕ್ರಮವಾಗಿ ಮಂಗಳವಾರ (ನಾಳೆ, ಜುಲೈ 9) ರಂದು ಉಡುಪಿ ಜಿಲ್ಲಾದ್ಯಂತ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಮತ್ತು ಪಿಯು ಕಾಲೇಜುಗಳಿಗೆ ರಜೆ ಸಾರಲಾಗಿದೆ.
05:27 PM Jul 08, 2024 IST | ಸುದರ್ಶನ್
UpdateAt: 05:57 PM Jul 08, 2024 IST
school holiday  ನಾಳೆ  ಜುಲೈ 9  ರಂದು ಉಡುಪಿ ಜಿಲ್ಲಾದ್ಯಂತ ಪಿಯುಸಿವರೆಗೆ ರಜೆ
Advertisement

School Holiday: ಕರಾವಳಿ ಜಿಲ್ಲೆಯಲ್ಲಿ ಮಳೆ ಹೆಚ್ಚಾಗಿದ್ದು, ನೆರೆ ಪರಿಸ್ಥಿತಿ ಕೆಲವೊಂದು ತಗ್ಗುಪ್ರದೇಶಗಳಲ್ಲಿ ಉಂಟಾಗಿರುವ ಕಾರಣ, ಮುನ್ನೆಚ್ಚರಿಕಾ ಕ್ರಮವಾಗಿ ಮಂಗಳವಾರ (ನಾಳೆ, ಜುಲೈ 9) ರಂದು ಉಡುಪಿ ಜಿಲ್ಲಾದ್ಯಂತ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಮತ್ತು ಪಿಯು ಕಾಲೇಜುಗಳಿಗೆ ರಜೆ ಸಾರಲಾಗಿದೆ.

Advertisement

ಮಳೆ ತೀವ್ರತೆಯ ಕಾರಣ ಜಿಲ್ಲಾಧಿಕಾರಿ ಮುನ್ನೆಚ್ಚರಿಕಾ ಕ್ರಮವಾಗಿ ಉಡುಪಿ ಜಿಲ್ಲೆಗೆ ಅನ್ವಯಿಸಿ ರಜೆ ಘೋಷಣೆ ಮಾಡಿದ್ದಾರೆ.

Advertisement

ಪದವಿ, ಸ್ನಾತಕೋತ್ತರ, ಡಿಪ್ಲೋಮಾ ಮತ್ತು ಐಟಿಐ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿಲ್ಲ.

Bharath Shetty: ʼರಾಹುಲ್‌ ಗಾಂಧಿ ಕೆನ್ನೆಗೆ ಬಾರಿಸಬೇಕಿತ್ತು ಅನ್ನಿಸುತಿದೆʼ- ಶಾಸಕ ಡಾ. ವೈ ಭರತ್‌ ಶೆಟ್ಟಿ ಆಕ್ರೋಶ

Advertisement
Advertisement
Advertisement