ಮುಖಪುಟಸುದ್ದಿರಾಜಕೀಯಅಂಕಣಮನರಂಜನೆಸಿನೆಮಾ-ಕ್ರೀಡೆಲೈಫ್ ಸ್ಟೈಲ್ಕ್ರೀಡೆ
Advertisement

SSLC ಹಾಗೂ ದ್ವಿತೀಯ PUC ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟ

06:46 PM Jan 17, 2024 IST | ಹೊಸ ಕನ್ನಡ
UpdateAt: 06:58 PM Jan 17, 2024 IST
Advertisement

SSLC and Second Puc Exam: SSLC ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟವಾಗಿದೆ.

Advertisement

SSLC Exam

25-03-2024 ರ ಸೋಮವಾರ ಪ್ರಥಮ ಭಾಷೆ ಪರೀಕ್ಷೆ ನಡೆಯಲಿದೆ. ಕನ್ನಡ,ತೆಲುಗು ,ಹಿಂದಿ,ಮರಾಠಿ, ತಮಿಳು,ಉರ್ದು,ಇಂಗ್ಲಿಷ್, ಇಂಗ್ಲಿಷ್NCERT)
27-03-2024 ರಂದು ಸಮಾಜ ವಿಜ್ಞಾನ ಪರೀಕ್ಷೆ ನಡೆಯಲಿದೆ.
30-03-2024 ರಂದು ,ವಿಜ್ಞಾನ ,ರಾಜ್ಯಶಾಸ್ತ್ರ, ಪರೀಕ್ಷೆ ನಡೆಯಲಿದೆ.
02-04-2024 ರಂದು ಗಣಿತ,ಸಮಾಜ ಶಾಸ್ತ್ರ ಪರೀಕ್ಷೆ ನಡೆಯುತ್ತದೆ.
03-04-2024 ಅರ್ಥಶಾಸ್ತ್ರ ಪರೀಕ್ಷೆ ನಡೆಯಲಿದೆ.
ಬೆಳಗ್ಗೆ 10.15 ರಿಂದ ಮಧ್ಯಾಹ್ನ 1.30 ರ ವರೆಗೆ ನಡೆಯಲಿರೋ ಪರೀಕ್ಷೆಗೆ ವಿದ್ಯಾರ್ಥಿಗಳು ಹಾಜರಾಗಬೇಕು.

Advertisement

ದ್ವಿತೀಯ ಪಿಯುಸಿ
01-03-2024 ರ ಶುಕ್ರವಾರ ಕನ್ನಡ ಹಾಗೂ ಅರೇಬಿಕ್ ಪರೀಕ್ಷೆ
04-03-2024 ಸೋಮವಾರ ಗಣಿತ ಪರೀಕ್ಷೆ
05-03-2024 ರಂದು ರಾಜ್ಯ ಶಾಸ್ತ್ರ, ಸಂಖ್ಯಾಶಾಸ್ತ್ರ ಪರೀಕ್ಷೆ
06-03-2024 ರಂದು ಮಾಹಿತಿ ತಂತ್ರಜ್ಞಾನ, ರೀಟೈಲ್, ಆಟೋ ಮೊಬೈಲ್,ಪರೀಕ್ಷೆ.
07-03-2024 ರಂದು ಇತಿಹಾಸ ಹಾಗೂ ಭೌತಶಾಸ್ತ್ರ ಪರೀಕ್ಷೆ.
09-03-2024 ಐಚ್ಛಿಕ ಕನ್ನಡ,ಲೆಕ್ಕಶಾಸ್ತ್ರ, ಭೂಗರ್ಭ ಶಾಸ್ತ್ರ,ಗೃಹ ವಿಜ್ಞಾನ ಪರೀಕ್ಷೆ.

Related News

Advertisement
Advertisement