For the best experience, open
https://m.hosakannada.com
on your mobile browser.
Advertisement

SSLC Result: ಎಸ್ಸೆಸ್ಸೆಲ್ಸಿ ಫಲಿತಾಂಶ ಮೇ 9 ಕ್ಕೆ ಪ್ರಕಟ

SSLC Result: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಎಸ್ಸೆಸ್ಸೆಲ್ಸಿ ಪರೀಕ್ಷೆ- 1ರ ಫಲಿತಾಂಶವನ್ನು ಮೇ 9ರಂದು ಪ್ರಕಟಿಸುವ ಸಾಧ್ಯತೆ ಹೆಚ್ಚಿದೆ.
09:07 AM May 07, 2024 IST | ಸುದರ್ಶನ್
UpdateAt: 09:44 AM May 07, 2024 IST
sslc result  ಎಸ್ಸೆಸ್ಸೆಲ್ಸಿ ಫಲಿತಾಂಶ ಮೇ 9 ಕ್ಕೆ ಪ್ರಕಟ
Advertisement

SSLC Result: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಎಸ್ಸೆಸ್ಸೆಲ್ಸಿ ಪರೀಕ್ಷೆ- 1ರ ಫಲಿತಾಂಶವನ್ನು ಮೇ 9ರಂದು ಪ್ರಕಟಿಸುವ ಸಾಧ್ಯತೆ ಹೆಚ್ಚಿದೆ. ಮೌಲ್ಯ ಮಾಪನ ಪೂರ್ಣಗೊಂಡಿದ್ದು, ಫಲಿತಾಂಶದ ಕ್ರೋಡೀಕರಣ ಪ್ರಗತಿಯಲ್ಲಿದೆ. ಮೇ 9ರಂದು ಪ್ರಕಟಿಸಲು ಮಂಡಳಿ ನಿರ್ಧರಿಸಿದೆ ಎಂದು ಪತ್ರಿಕೆಯೊಂದು ವರದಿ ಮಾಡಿದೆ.

Advertisement

ಇದನ್ನೂ ಓದಿ: Parliment Election : ರಾಜ್ಯದಲ್ಲಿಂದು 2ನೇ ಹಂತದ ಮತದಾನ - ಇಲ್ಲಿದೆ 14 ಕ್ಷೇತ್ರಗಳ ಅಭ್ಯರ್ಥಿಗಳ ಡೀಟೇಲ್ಸ್ ?

ಎಸ್ಸೆಸ್ಸೆಲ್ಸಿ ಪರೀಕ್ಷೆಯು ಮಾ.25ರಿಂದ ಏ.6ರವರೆಗೆ ನಡೆದಿತ್ತು. 8.69 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿದ್ದರು. 2,750 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆದಿತ್ತು.

Advertisement

ಇದನ್ನೂ ಓದಿ: H D Revanna: SIT ಕೇಳಿದ ನೂರು ಪ್ರಶ್ನೆಗೆ ಎಚ್ ಡಿ ರೇವಣ್ಣ ಕೊಟ್ರು ಒಂದೇ ಒಂದು ಆನ್ಸರ್ - ಏನದು ?

Advertisement
Advertisement
Advertisement