For the best experience, open
https://m.hosakannada.com
on your mobile browser.
Advertisement

SSLC Result: 8 ಕ್ಕೆ SSLC ರಿಸಲ್ಟ್?

SSLC Result: ಎಸ್ಸೆಸ್ಸೆಲ್ಸಿ 2024ರ ಪರೀಕ್ಷೆ-1 ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಮೇ 8ರಂದು ಪ್ರಕಟಿಸುವ ಸಾಧ್ಯತೆ ಹೆಚ್ಚಿದೆ.
08:17 AM May 02, 2024 IST | ಸುದರ್ಶನ್
UpdateAt: 09:46 AM May 02, 2024 IST
sslc result  8 ಕ್ಕೆ sslc ರಿಸಲ್ಟ್

SSLC Result: ಎಸ್ಸೆಸ್ಸೆಲ್ಸಿ 2024ರ ಪರೀಕ್ಷೆ-1 ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಮೇ 8ರಂದು ಪ್ರಕಟಿಸುವ ಸಾಧ್ಯತೆ ಹೆಚ್ಚಿದೆ.

Advertisement

ಇದನ್ನೂ ಓದಿ:  Iphone 14: ಫ್ಲಿಪ್‌ಕಾರ್ಟ್‌ನಲ್ಲಿ ಬಂಪರ್ ಆಫರ್‌- ಊಹಿಸದಷ್ಟು ಕಡಿಮೆ ಬೆಲೆಗೆ ಸಿಗ್ತಿದೆ Apple iPhone 14 !!

ಮೌಲ್ಯಮಾಪನ ಪ್ರಕ್ರಿಯೆ ಪೂರ್ಣಗೊಂಡಿದ್ದು, ಫಲಿತಾಂಶದ ಕ್ರೋಡೀಕರಣದ ಕಾರ್ಯ ಬಾಕಿ ಉಳಿದಿದೆ. ಮೇ 8ರಂದು ಫಲಿತಾಂಶ ಪ್ರಕಟಿಸಲು ಮಂಡಳಿ ಸಿದ್ಧತೆ ನಡೆಸಿದೆ.

Advertisement

ಇದನ್ನೂ ಓದಿ:  Prajwal Revanna: ಪ್ರಜ್ವಲ್ ರೇವಣ್ಣ ವಿಡಿಯೋ ಲೀಕ್ ಹಿಂದೆ ಎಚ್ ಡಿ ಕುಮಾರಸ್ವಾಮಿ ಕೈವಾಡ ?! ಡಿಕೆ ಸುರೇಶ್ ಆರೋಪ

Advertisement
Advertisement