Sullia: ಗುಂಪಿನಿಂದ ಬೇರ್ಪಟ್ಟು ಜನವಸತಿ ಪ್ರದೇಶದಲ್ಲಿ ಬಾಕಿಯಾದ ಮರಿಯಾನೆ!!!
11:41 AM Jan 19, 2024 IST | ಹೊಸ ಕನ್ನಡ
UpdateAt: 12:31 PM Jan 19, 2024 IST
Advertisement
Advertisement
Sullia: ಆನೆಗಳ ಗುಂಪಿನಲ್ಲಿದ್ದ ಮರಿಯಾನೆಯೊಂದು ತನ್ನ ಗುಂಪಿನಿಂದ ಬೇರ್ಪಟ್ಟು ಜನವಸತಿ ಪ್ರದೇಶದಲ್ಲಿ ಓಡಾಡುವ ದೃಶ್ಯವೊಂದು ಕಂಡು ಬಂದಿದೆ. ಶುಕ್ರವಾರ (ಜ.19) ರಂದು ಸುಳ್ಯ ತಾಲೂಕಿನ ಮಂಡೆಕೋಲಿನಲ್ಲಿ ಈ ಘಟನೆ ನಡೆದಿದೆ.
ತನ್ನ ಆನೆಗಳ ಗುಂಪಿನಿಂದ ಬೇರ್ಪಟ್ಟ ಮರಿಯಾನೆ ಮಂಡೆಕೋಲಿನ ಕನ್ಯಾನ ಎಂಬಲ್ಲಿ ಇರುವುದು ಕಂಡು ಬಂದಿದೆ. ಅರಣ್ಯ ಇಲಾಖೆ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿದ್ದಾರೆ.
Advertisement
ಇದನ್ನೂ ಓದಿ: ಮದುವೆಯಾದ 8 ತಿಂಗಳಿಗೆ ಸುಂದರಿಯೊಬ್ಬಳ ದುರಂತ ಅಂತ್ಯ; ಡೆತ್‌ನೋಟಲ್ಲೇನಿತ್ತು? ಕಾರಣ ಬಹಿರಂಗ!!!
ಕಾಡಾನೆ ಗುಂಪೊಂದು ರಾತ್ರಿ ವೇಳೆ ತೋಟಗಳಿಗೆ ಲಗ್ಗೆ ಇಟ್ಟಿದ್ದು, ಆ ಗುಂಪಿನಿಂದ ಮರಿಯಾನೆ ತಪ್ಪಿಸಿಕೊಂಡಿದೆ. ಮರಿಯಾನೆಯನ್ನು ಆನೆಗಳ ಗುಂಪಿಗೆ ಸೇರಿಸಲು ಪ್ರಯತ್ನ ನಡೆಯುತ್ತಿದೆ ಎಂದು ವರದಿಯಾಗಿದೆ.
Advertisement