For the best experience, open
https://m.hosakannada.com
on your mobile browser.
Advertisement

Telecom: ಚುನಾವಣೆ ನಂತರ ಮೊಬೈಲ್ ಸೇವಾ ಶುಲ್ಕ ಏರಿಕೆ ಸಂಭವ

Telecom: ಮೊಬೈಲ್ ಬಳಕೆದಾರರಿಗೆ ಲೋಕಸಭಾ ಚುನಾವಣೆ ನಂತರ ದರ ಏರಿಕೆಯ ಬಿಸಿ ತಟ್ಟಲಿದೆ.
08:35 AM Apr 12, 2024 IST | ಸುದರ್ಶನ್
UpdateAt: 09:44 AM Apr 12, 2024 IST
telecom  ಚುನಾವಣೆ ನಂತರ ಮೊಬೈಲ್ ಸೇವಾ ಶುಲ್ಕ ಏರಿಕೆ ಸಂಭವ

Telecom: ಮೊಬೈಲ್ ಬಳಕೆದಾರರಿಗೆ ಲೋಕಸಭಾ ಚುನಾವಣೆ ನಂತರ ದರ ಏರಿಕೆಯ ಬಿಸಿ ತಟ್ಟಲಿದೆ.

Advertisement

ಇದನ್ನೂ ಓದಿ: Maidan Film: ಮೈದಾನ್ ಹಿಂದಿ ಚಲನಚಿತ್ರ ಪ್ರದರ್ಶನ ಪ್ರಕರಣ; ಹೈಕೋರ್ಟ್ ನೀಡಿತು ಹಸಿರು ನಿಶಾನೆ

ಭಾರತೀಯ ಟೆಲಿಕಾಂ ಉದ್ಯಮವು ಲೋಕಸಭೆ ಚುನಾವಣೆ ನಂತರ ಸೇವಾ ಶುಲ್ಕಗಳ ಶೇ.15 ರಿಂದ 17ರಷ್ಟು ಏರಿಕೆ ಮಾಡುವ ಸಾಧ್ಯತೆ ಇದೆ ಎಂದು ಆಂಟಿಕ್ ಸ್ಟಾಕ್ ಬೋಕಿಂಗ್ ವರದಿ ತಿಳಿಸಿದೆ.

Advertisement

ಇದನ್ನೂ ಓದಿ: Crime News: ತನ್ನ ಇಬ್ಬರು ಮಕ್ಕಳ ಕೊಂದ ತಾಯಿ; ಇದೀಗ ಪಶ್ಚಾತ್ತಾಪ

ಕೊನೆಯ ಬಾರಿ 2021ರ ಡಿಸೆಂಬರ್ ನಲ್ಲಿದರ ಪರಿಷ್ಕರಣೆ ಮಾಡಿ ಶೇ.20ರಷ್ಟು ಹೆಚ್ಚಳ ಮಾಡಲಾಗಿತ್ತು.

Advertisement
Advertisement
Advertisement