Valmiki Corporation Scam: ಚುನಾವಣೆ ಫಲಿತಾಂಶದ ನಂತರ ಸಿದ್ದರಾಮಯ್ಯ ಸರಕಾರದ ಮೊದಲ ವಿಕೆಟ್ ಪತನ
Valmiki Corporation Scam: ಯುವಜನ ಸೇವೆ ಮತ್ತು ಕ್ರೀಡೆ, ಪರಿಶಿಷ್ಟ ಪಂಗಡ ಕಲ್ಯಾಣ ಇಲಾಖೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಈ ಮೂಲಕ ಸಿದ್ದರಾಮಯ್ಯ ಸರಕಾರದ ಮೊದಲ ವಿಕೆಟ್ ಲೋಕಸಭಾ ಚುನಾವಣೆಯ ಫಲಿತಾಂಶದ ನಂತರ ಬಿದ್ದಿದೆ.
04:04 PM Jun 06, 2024 IST
|
ಸುದರ್ಶನ್
UpdateAt: 04:04 PM Jun 06, 2024 IST
Advertisement
Valmiki Corporation Scam: ವಾಲ್ಮೀಕಿ ಅಭಿವೃದ್ಧಿ ನಿಗಮದ 185ಕೋಟಿ ರೂ. ಅಕ್ರಮದಲ್ಲಿ ಸಚಿವ ನಾಗೇಂದ್ರ ಹೆಸರು ಕೇಳಿ ಬಂದಿರುವ ಕಾರನ ಇಂದು ತಮ್ಮ ಯುವಜನ ಸೇವೆ ಮತ್ತು ಕ್ರೀಡೆ, ಪರಿಶಿಷ್ಟ ಪಂಗಡ ಕಲ್ಯಾಣ ಇಲಾಖೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಈ ಮೂಲಕ ಸಿದ್ದರಾಮಯ್ಯ ಸರಕಾರದ ಮೊದಲ ವಿಕೆಟ್ ಲೋಕಸಭಾ ಚುನಾವಣೆಯ ಫಲಿತಾಂಶದ ನಂತರ ಬಿದ್ದಿದೆ.
Advertisement
ಇಂದು (ಜೂ.6) ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧಿಕೃತ ನಿವಾಸ ಕಾವೇರಿಯಲ್ಲಿ ನೀಡಿ,
ಮಾಧ್ಯಮಗಳಿಗೆ ತಮ್ಮ ಯಾವುದೇ ಪ್ರತಿಕ್ರಿಯೆಯನ್ನು ನೀಡದೇ ನಿರ್ಗಮಿಸಿದ್ದಾರೆ.
Advertisement
Advertisement