For the best experience, open
https://m.hosakannada.com
on your mobile browser.
Advertisement

Vitla: ಮಾಣಿ ರಾಷ್ಟ್ರೀಯ ಹೆದ್ದಾರಿಯ ಕಬ್ಬಿಣದ ತಡೆಬೇಲಿಗೆ ಕಾರು ಡಿಕ್ಕಿ

Vitla: ಕಾಮಗಾರಿ ಪ್ರಗತಿಯಲ್ಲಿದ್ದ ಕಬ್ಬಿಣದ ತಡೆಬೇಲಿಗೆ ಕಾರು ಡಿಕ್ಕಿ ಹೊಡೆದಿದ್ದು, ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡ ಘಟನೆ ನಡೆದಿದೆ.
11:23 AM May 30, 2024 IST | ಸುದರ್ಶನ್
UpdateAt: 11:28 AM May 30, 2024 IST
vitla  ಮಾಣಿ ರಾಷ್ಟ್ರೀಯ ಹೆದ್ದಾರಿಯ ಕಬ್ಬಿಣದ ತಡೆಬೇಲಿಗೆ ಕಾರು ಡಿಕ್ಕಿ
Advertisement

Vitla: ಕಾಮಗಾರಿ ಪ್ರಗತಿಯಲ್ಲಿದ್ದ ಕಬ್ಬಿಣದ ತಡೆಬೇಲಿಗೆ ಕಾರು ಡಿಕ್ಕಿ ಹೊಡೆದಿದ್ದು, ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡ ಘಟನೆ ನಡೆದಿದೆ. ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಸೂರಿಕುಮೇರು ಜಂಕ್ಷನ್‌ನಲ್ಲಿ ನಿನ್ನೆ (ಬುಧವಾರ) ನಡೆದಿದೆ. ಈ ಘಟನೆ ಬೆಳಿಗ್ಗೆ ನಡೆದಿದೆ.

Advertisement

ಇದನ್ನೂ ಓದಿ: MadhyaPradesh: ಮದುವೆಯಾದ ಎರಡೇ ದಿನಕ್ಕೆ ಮಗುವಿಗೆ ಜನ್ಮ ನೀಡಿದ ಮಹಿಳೆ; ವರ ಶಾಕ್‌

ಅಪಘಾತದ ತೀವ್ರತೆಯಿಂದ ತಡೆಗೋಡೆಗೂ ಹಾನಿಯಾಗಿದೆ. ಚಾಲಕನ ನಿಯಂತ್ರಣ ತಪ್ಪಿ ಕಾರು ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಕಾರಿನೊಳಗಿದ್ದವರಿಗೆ ಗಾಯವಾದ ಮಾಹಿತಿ ಲಭಿಸಿಲ್ಲ.

Advertisement

ಇದನ್ನೂ ಓದಿ: Satta Bazar : ಲೋಕಸಭಾ ಫಲಿತಾಂಶದ ಬಗ್ಗೆ ಬಿಜೆಪಿ ಬಿಗ್ ಶಾಕ್ ಕೊಟ್ಟ ಸಟ್ಟಾ ಬಜಾರ್ ಫಲಿತಾಂಶ !!

ತಡೆಬೇಲಿಗೆ ಕಾರು ಡಿಕ್ಕಿ ಹೊಡೆದಿದ್ದು, ಸಾರ್ವಜನಿಕ ವಲಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.

Advertisement
Advertisement
Advertisement