Vitla: ಲಾರಿ ಚಾಲನೆ ವೇಳೆ ಚಾಲಕನಿಗೆ ಹೃದಯಾಘಾತ; ಲಾರಿ ವಿದ್ಯುತ್ ಕಂಬಕ್ಕೆ ಡಿಕ್ಕಿ
Vitla: ಲಾರಿ ಚಾಲನೆ ವೇಳೆ ಚಾಲಕನಿಗೆ ಹೃದಯಾಘಾತ ಉಂಟಾಗಿದ್ದು, ಈ ವೇಳೆ ಲಾರಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಘಟನೆಯೊಂದು ವಿಟ್ಲ ಮೈರ ಎಂಬಲ್ಲಿ ನಡೆದಿದೆ.
01:13 PM Jun 26, 2024 IST | ಸುದರ್ಶನ್
UpdateAt: 01:13 PM Jun 26, 2024 IST
Advertisement
Vitla: ಲಾರಿ ಚಾಲನೆ ಮಾಡುವ ಸಂದರ್ಭದಲ್ಲಿ ಚಾಲಕನಿಗೆ ಹೃದಯಾಘಾತ ಸಂಭವಿಸಿದ್ದು, ಈ ಹಿನ್ನೆಲೆಯಲ್ಲಿ ನಿಯಂತ್ರಣ ತಪ್ಪಿ ಲಾರಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಘಟನೆಯೊಂದು ವಿಟ್ಲ ಸಮೀಪದ ಮೈರ ಎಂಬಲ್ಲಿ ನಡೆದಿದೆ.
Advertisement
ಲಾರಿ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದು, ಆತನನ್ನು ಪುತ್ತೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ವಿಟ್ಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Advertisement
Actor Jayam Ravi: ವಿಚ್ಛೇದನ ಸರಮಾಲೆಗೆ ಕಾಲಿವುಡ್ ನಟ ಸೇರ್ಪಡೆ? ಜಯಂ ರವಿ ಬಾಳಲ್ಲೂ ವಿಚ್ಛೇದನದ ಬಿರುಗಾಳಿ?
Advertisement